techie

ತೂಕ ಇಳಿಕೆ: ಕೊಟ್ಟ ಭರವಸೆ ಈಡೇರಿಸುವಲ್ಲಿ ವಿಫಲ, ಟೆಕ್ಕಿಗೆ ಪರಿಹಾರ ನೀಡುವಂತೆ ವೆಲ್ನೆಸ್ ಸೆಂಟರ್ ಗೆ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಸೂಚನೆ
ರಾಜ್ಯ

ತೂಕ ಇಳಿಕೆ: ಕೊಟ್ಟ ಭರವಸೆ ಈಡೇರಿಸುವಲ್ಲಿ ವಿಫಲ, ಟೆಕ್ಕಿಗೆ ಪರಿಹಾರ ನೀಡುವಂತೆ ವೆಲ್ನೆಸ್ ಸೆಂಟರ್ ಗೆ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಸೂಚನೆ

ಟೆಕ್ಕಿಯೊಬ್ಬರಿಗೆ ತೂಕ ಇಳಿಸುವ ಭರವಸೆ ನೀಡಿ ಈಡೇರಿಸುವಲ್ಲಿ ವಿಫಲವಾದ ಫಿಟ್ನೆಸ್ ಸಂಸ್ಥೆಯೊಂದಕ್ಕೆ ಪರಿಹಾರ ನೀಡುವಂತೆ ನಗರದ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸೂಚನೆ ನೀಡಿದೆ.

ಬೆಂಗಳೂರು: ತನ್ನ ಕಾರಿನಲ್ಲೇ ನೈಟ್ರೋಜನ್ ಸೇವಿಸಿ ಆತ್ಮಹತ್ಯೆಗೆ ಶರಣಾದ ಟೆಕ್ಕಿ!
ರಾಜ್ಯ

ಬೆಂಗಳೂರು: ತನ್ನ ಕಾರಿನಲ್ಲೇ ನೈಟ್ರೋಜನ್ ಸೇವಿಸಿ ಆತ್ಮಹತ್ಯೆಗೆ ಶರಣಾದ ಟೆಕ್ಕಿ!

ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್ ರೊಬ್ಬರು ಕಾರಿನಲ್ಲೇ ಅನುಮಾನಸ್ಪದವಾಗಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಕುರಬರಹಳ್ಳಿ ಜಂಕ್ಷನ್ ಬಳಿ ನಡೆದಿದೆ.

ನಂದಿ ಬೆಟ್ಟಕ್ಕೆ ಸೈಕ್ಲಿಂಗ್ ಹೋಗಿ ದುಬಾರಿ ಬೆಲೆಯ ಸ್ಫೋರ್ಟ್ಸ್ ಬೈಸಿಕಲ್ ಕಳೆದುಕೊಂಡ ಟೆಕ್ಕಿ!
ರಾಜ್ಯ

ನಂದಿ ಬೆಟ್ಟಕ್ಕೆ ಸೈಕ್ಲಿಂಗ್ ಹೋಗಿ ದುಬಾರಿ ಬೆಲೆಯ ಸ್ಫೋರ್ಟ್ಸ್ ಬೈಸಿಕಲ್ ಕಳೆದುಕೊಂಡ ಟೆಕ್ಕಿ!

ಹೈದರಾಬಾದ್‌ನಿಂದ ನಂದಿ ಬೆಟ್ಟದ ರಸ್ತೆಯಲ್ಲಿ ಮೊಟ್ಟಮೊದಲ ಬಾರಿಗೆ ಸೈಕ್ಲಿಂಗ್ ಮಾಡಲು ಬಂದಿದ್ದ ಸೈಕ್ಲಿಂಗ್ ಉತ್ಸಾಹಿ ಐಟಿ ವೃತ್ತಿಪರ ಪ್ರದೀಪ್ ಮಂಥನ (41) ಅವರು, ದುಬಾರಿ ಬೆಲೆಯ ಸ್ಫೋರ್ಟ್ಸ್ ಸೈಕಲ್ ನ್ನು ಕಳೆದುಕೊಂಡಿದ್ದಾರೆ.

ಕೋಲಾರ: 2 ವರ್ಷದ ಮಗಳನ್ನು ಕೆರೆಯಲ್ಲಿ ಮುಳುಗಿಸಿ ಕೊಂದು ಟೆಕ್ಕಿ ಆತ್ಮಹತ್ಯೆ
ರಾಜ್ಯ

ಕೋಲಾರ: 2 ವರ್ಷದ ಮಗಳನ್ನು ಕೆರೆಯಲ್ಲಿ ಮುಳುಗಿಸಿ ಕೊಂದು ಟೆಕ್ಕಿ ಆತ್ಮಹತ್ಯೆ

30 ವರ್ಷದ ಟೆಕ್ಕಿಯೊಬ್ಬರು ತನ್ನ ಎರಡು ವರ್ಷದ ಮಗಳನ್ನು ಕೋಲಾರ ಜಿಲ್ಲೆಯ ಕೆಂದಟ್ಟಿ ಕೆರೆಯಲ್ಲಿ ಮುಳುಗಿಸಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಕೋಲಾರದಲ್ಲಿ ನಡೆದಿದೆ.

ಬೆಂಗಳೂರು: ಅಪಾರ್ಟ್'ಮೆಂಟ್ 25ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು
ರಾಜ್ಯ

ಬೆಂಗಳೂರು: ಅಪಾರ್ಟ್'ಮೆಂಟ್ 25ನೇ ಮಹಡಿಯಿಂದ ಬಿದ್ದು ಟೆಕ್ಕಿ ಸಾವು

ಅಪಾರ್ಟ್'ಮೆಂಟ್ 25ನೇ ಮಹಡಿಯಿಂದ ಬಿದ್ದು ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ರಸ್ತೆಯ ಕೋಣನಕುಂಟೆಯಲ್ಲಿ ಗುರುವಾರ ನಡೆದಿದೆ.

ಬೆಂಗಳೂರು: ಟೆರೇಸ್ ಮೇಲೆ ರಾಷ್ಟ್ರಧ್ವಜ ಕಟ್ಟುವಾಗ ಆಯತಪ್ಪಿ ಕೆಳಗೆ ಬಿದ್ದು ಟೆಕ್ಕಿ ದುರ್ಮರಣ
ರಾಜ್ಯ

ಬೆಂಗಳೂರು: ಟೆರೇಸ್ ಮೇಲೆ ರಾಷ್ಟ್ರಧ್ವಜ ಕಟ್ಟುವಾಗ ಆಯತಪ್ಪಿ ಕೆಳಗೆ ಬಿದ್ದು ಟೆಕ್ಕಿ ದುರ್ಮರಣ

ತನ್ನ ಮನೆಯ ಟೆರೇಸ್ ಮೇಲೆ ತ್ರಿವರ್ಣ ಧ್ವಜ ಹಾರಿಸಲು ಪ್ರಯತ್ನಿಸುತ್ತಿದ್ದ 33 ವರ್ಷದ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಾಗವಾರದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.

ಬೆಂಗಳೂರು: ಬೈಕ್ ನಲ್ಲಿ ಬಂದ ದರೋಡೆಕೋರರಿಂದ ಟೆಕ್ಕಿ ದರೋಡೆ
ರಾಜ್ಯ

ಬೆಂಗಳೂರು: ಬೈಕ್ ನಲ್ಲಿ ಬಂದ ದರೋಡೆಕೋರರಿಂದ ಟೆಕ್ಕಿ ದರೋಡೆ

ಬೈಕ್ ನಲ್ಲಿ ಬಂದ ಇಬ್ಬರು ದರೋಡೆಕೋರರು ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರ ಮೊಬೈಲ್ ಫೋನ್ ದೋಚಿರುವ ಘಟನೆ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ  ನಡೆದಿದೆ. 

ಬೆಂಗಳೂರು: 75 ಲಕ್ಷ ರೂಪಾಯಿ ಆಸೆಗಾಗಿ 35 ಲಕ್ಷ ರೂಪಾಯಿ ಕಳೆದುಕೊಂಡ ಟೆಕ್ಕಿ!
ರಾಜ್ಯ

ಬೆಂಗಳೂರು: 75 ಲಕ್ಷ ರೂಪಾಯಿ ಆಸೆಗಾಗಿ 35 ಲಕ್ಷ ರೂಪಾಯಿ ಕಳೆದುಕೊಂಡ ಟೆಕ್ಕಿ!

ಬೆಂಗಳೂರಿನಲ್ಲಿರುವ ಕೇರಳದ 36 ವರ್ಷದ ಮಹಿಳಾ ಸಾಫ್ಟ್ ವೇರ್ ಇಂಜಿನಿಯರ್ 75 ಲಕ್ಷ ರೂಪಾಯಿ ಆಸೆಗಾಗಿ 35 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ.

ತುಮಕೂರು: ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬೈಕ್, ಇನ್ಫೋಸಿಸ್ ಟೆಕ್ಕಿ ಸಾವು
ರಾಜ್ಯ

ತುಮಕೂರು: ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬೈಕ್, ಇನ್ಫೋಸಿಸ್ ಟೆಕ್ಕಿ ಸಾವು

ಬೈಕ್ ಅಪಘಾತದಲ್ಲಿ ಬೆಂಗಳೂರಿನ ಇನ್ಫೋಸಿಸ್ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಟೆಕ್ಕಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಗವಿಮಠದ ಬಳಿ ಭಾನುವಾರ ನಡೆದಿದೆ.