techie

'ಗಾಳಿ ವಿರುದ್ಧ ಕೇಸ್ ದಾಖಲಿಸಿ': ಬ್ಯಾನರ್ ಬಿದ್ದು ಟೆಕ್ಕಿ ಸಾವಿಗೆ ಎಐಎಡಿಎಂಕೆ ಮುಖಂಡನ ಹೇಳಿಕೆ!
ತಲೆ ಮೇಲೆ ಬ್ಯಾನರ್ ಬಿದ್ದು ಯುವತಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ಮುಖಂಡ ಸಿ. ಪೊನ್ನಯನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

600ಕ್ಕೂ ಹೆಚ್ಚು ಯುವತಿಯರ ಬಟ್ಟೆ ಬಿಚ್ಚಿಸಿ ನಗ್ನ ಫೋಟೋ, ವಿಡಿಯೋ ಮಾಡಿದ್ದ ಟೆಕ್ಕಿ, ಅದನ್ನು ಏನ್ಮಾಡ್ತಿದ್ದ ಗೊತ್ತ?
ಕರ್ನಾಟಕ ಸೇರಿದಂತೆ ಸುಮಾರು 600ಕ್ಕೂ ಹೆಚ್ಚು ಯುವತಿಯರಿಗೆ ಉದ್ಯೋಗಿ ಕೊಡಿಸುವ ನೆಪದಲ್ಲಿ ಅವರನ್ನು ಬೆತ್ತಲೆ ಗೊಳಿಸಿ ನಗ್ನ ಫೋಟೋ ಮತ್ತು ವಿಡಿಯೋಗಳನ್ನು ಮಾಡಿಕೊಳ್ಳುತ್ತಿದ್ದ ಟೆಕ್ಕಿಯೊರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಹೈದರಾಬಾದ್‌ನಲ್ಲಿ ಅಮೆರಿಕ ಮೂಲದ ಟೆಕ್ಕಿಯ ದುರಂತ ಸಾವು: ಭೀಕರ ವಿಡಿಯೋ!
ಅಮೆರಿಕ ಮೂಲದ ಟೆಕ್ಕಿಯೊಬ್ಬ ಸ್ನೇಹಿತರೊಂದಿಗೆ ಅಡ್ವೆಂಜರ್ ರೆಸಾರ್ಟಿಗೆ ತೆರಳಿದ್ದ ವೇಳೆ ಎಟಿವಿ ಬೈಕ್ ರೈಡಿಂಗ್ ವೇಳೆ ದಾರುಣ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಬೆಂಗಳೂರು: ಮಕ್ಕಳಾಗಲಿಲ್ಲವೆಂದು ಬೇಸತ್ತು, ಟೆಕ್ಕಿ ಆತ್ಮಹತ್ಯೆ
ಕೇರಳ ಮೂಲದ 30 ವರ್ಷದ ಸಾಫ್ಟ್ ವೇರ್ ಎಂಜಿನಿಯರ್ ಗೋಪು ದಾಸ್ ಹೆಬ್ಬಾಳದ ತಮ್ಮ ...

ದೆಹಲಿ: ಗೆಳತಿ ಜೊತೆ ಸೇರಿ ಪತ್ನಿಯನ್ನು ಹತ್ಯೆಗೈದ ಪತಿ; ಇಬ್ಬರೂ ಈಗ ಪೊಲೀಸರ ಅತಿಥಿ!
ಪತ್ನಿಯನ್ನು ಹತ್ಯೆಗೈದ ವ್ಯಕ್ತಿ ಹಾಗೂ ಆತನ ಗೆಳತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಮೂವರು ಮಕ್ಕಳು, ಮಡದಿ ಕೊಂದು ತಪ್ಪೊಪ್ಪಿಗೆ ವಿಡಿಯೋ ಕಳುಹಿಸಿದ ಸಾಫ್ಟ್ ವೇರ್ ಎಂಜಿನೀಯರ್!
32 ವರ್ಷದ ನಿರುದ್ಯೋಗಿ ಸಾಫ್ಟ್ ವೇರ್ ಎಂಜಿನೀಯರ್ ತನ್ನ ಮೂವರು ಮಕ್ಕಳು ಹಾಗೂ ಪತ್ನಿಯನ್ನು ಕೊಂದು ನಂತರ ತಪ್ಪೊಪ್ಪಿಗೆ ವಿಡಿಯೋವನ್ನು ...

ಬೆಂಗಳೂರು: ಕ್ಯಾಬ್ ಚಾಲಕನೊಂದಿಗಿನ ಜಗಳದ ಬಳಿಕ ಪೋಲೀಸರ ಮೇಲೆ ಹಲ್ಲೆ, ಟೆಕ್ಕಿ ಬಂಧನ
ಸಾಫ್ಟ್ ವೇರ್ ಇಂಜಿನಿಯರ್ ಓರ್ವ ಕರ್ತವ್ಯನಿರತ ಪೋಲೀಸರ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳುರು ಬಂಡೆಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಹಿಳಾ ಟೆಕ್ಕಿ ಶವ ಸೂಟ್ಕೇಸ್ನಲ್ಲಿ ಪತ್ತೆ!
ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಮಹಿಳಾ ಟೆಕ್ಕಿ ಶವ ಚರಂಡಿಯ ಒಳಗೆ ಬಿಸಾಡಿದ್ದ ಸೂಟ್ ಕೇಸ್ ನಲ್ಲಿ ಪತ್ತೆಯಾಗಿದೆ.

ಯುವಜನತೆಯ ಸ್ವಾತಂತ್ರ್ಯವನ್ನು ಹತ್ತಿಕ್ಕಬೇಡಿ; ಬೆಂಗಳೂರಿನಲ್ಲಿ ಟೆಕ್ಕಿಗಳ ಬಂಧನಕ್ಕೆ ಅಮಿತ್ ಶಾ ಕಿಡಿ
ಪ್ರಧಾನಿ ಮೋದಿ ಪರ ಘೋಷಣೆ ಕೂಗಿದ್ದಕ್ಕೆ ಬೆಂಗಳೂರು ಮೂಲದ ಕೆಲವು ಟೆಕ್ಕಿಗಳನ್ನು ಬಂಧಿಸಿದ್ದಕ್ಕೆ ...

