techie

ಬೆಂಗಳೂರು: ಹಸೆಮಣೆ ಏರುವ ಆಸೆ ತೋರಿಸಿ ಆನ್ಲೈನ್ ವಧುವಿನಿಂದ 18 ಲಕ್ಷ ವಂಚನೆ!
ತಾನು ವಿವಾಹವಾಗಬೇಕೆಂಬ ಉದ್ದೇಶದಿಂಡ ಮ್ಯಾಟ್ರಿಮೊನಿಯಲ್ ಜಾಲತಾಣದಲ್ಲಿ ಟೆಕ್ಕಿಯೊಬ್ಬ ನೊಂದಾಯಿಸಿಕೊಂಡು ಯುವತಿಯ ಕುಟುಂಬಕ್ಕೆ 18 ಲಕ್ಷ ರೂ ನೀಡಿ ಭಾರೀ ವಂಚನೆಗೆ ಒಳಗಾಗಿದ್ದಾರೆ.

ಬೆಂಗಳೂರು: 13ನೇ ಮಹಡಿಯಿಂದ ಕೆಳಗೆ ಹಾರಿ ಟೆಕ್ಕಿ ಆತ್ಮಹತ್ಯೆ
31 ವರ್ಷದ ಟೆಕ್ಕಿಯೊಬ್ಬ ತನ್ನ ಕಚೇರಿಯ 13ನೇ ಮಹಡಿಯಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ...

ಹುಟ್ಟುಹಬ್ಬದ ಪಾರ್ಟಿಯಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಟೆಕ್ಕಿ ಬಂಧನ
ಯುವತಿಯೊಬ್ಬಳ ಮೇಲೆ ಅವಳ ಹುಟ್ಟುಹಬ್ಬದ ಪಾರ್ಟಿಯಲ್ಲೇ ಅತ್ಯಾಚಾರ ನಡೆಸಿದ ಆರೋಪದ ಮೇಲೆ 26 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ಓರ್ವನನ್ನು ಬೆಂಗಳೂರು ಪೋಲೀಸರು ಬಂಧಿಸಿದ್ದಾರೆ

ಮಡಿಕೇರಿ: ಮಲ್ಲಳ್ಳಿ ಜಲಪಾತದಲ್ಲಿ ಈಜಲು ತೆರಳಿದ್ದ ಟೆಕ್ಕಿ ನೀರು ಪಾಲು!
ಪ್ರವಾಸಕ್ಕಾಗಿ ಮಡಿಕೇರಿಯ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತಕ್ಕೆ ಬಂದಿದ್ದ ಬೆಂಗಳೂರಿನ ಐಟಿ ಸಂಸ್ಥೆಯೊಂದರ ಉದ್ಯೋಗಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ವರದಿಯಾಗಿದೆ.

ಅಶ್ಲೀಲ ಮೆಸೇಜ್ ಮಾಡಿ ಕಿರಿಕಿರಿ ಮಾಡ್ತಿದ್ದ ಕಾಮುಕನನ್ನು ಕಿಡ್ನಾಪ್ ಮಾಡಿ ಪಾಠ ಕಲಿಸಿದ ಮಹಿಳಾ ಟೆಕ್ಕಿ!
ವಾಟ್ಸ್ಆ್ಯಪ್ ನಲ್ಲಿ ಅಶ್ಲೀಲ ಮೆಸೇಜ್ ಮಾಡಿ ಕಿರಿ ಕಿರಿ ಮಾಡುತ್ತಿದ್ದ ಕಾಮುಕನನ್ನು ಮಹಿಳಾ ಟೆಕ್ಕಿಯೊಬ್ಬರು ಅಪಹರಿಸಿ ಹಿಗ್ಗಾ-ಮುಗ್ಗಾ ಥಳಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಸಾಧು ಸ್ವಭಾವದವನೆಂದು ಕೆಲಸದಿಂದ ತೆಗೆದ ಕಂಪನಿ: ನೊಂದ ಟೆಕ್ಕಿ ಆತ್ಮಹತ್ಯೆಗೆ ಶರಣು
ಸಾಧು ಸ್ವಭಾವದವನು ಎಂದು ಹೇಳಿ ಕಂಪನನಿಯು ಕೆಲಸದಿಂದ ತೆಗೆದು ಹಾಕಿದ್ದ ಕಾರಣ, ಇದರಿಂದ ತೀವ್ರವಾಗಿ ನೊಂದ ಟೆಕ್ಕಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ...

ಟೆಕ್ಕಿ ಅಜಿತಾಭ್ ನಾಪತ್ತೆ ಪ್ರಕರಣ: ಕನ್ನಡ ದಾಖಲೆಗಳ ಭಾಷಾಂತರದಿಂದಾಗಿ ಸಿಬಿಐ ತನಿಖೆಯಲ್ಲಿ ವಿಳಂಬ
ಸಾಫ್ಟ್'ವೇರ್ ಇಂಜಿನಿಯರ್ ಅಜಿತಾಭ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತನಿಖಾಧಿಕಾರಿಗಳು ಸಂಗ್ರಹಿಸಿದ್ದ ದಾಖಲೆಗಳ ಭಾಷಾಂತರದಿಂದಾಗಿ ರಾಷ್ಟ್ರೀಯ ತನಿಖಾ ದಳ (ಸಿಬಿಐ)ದ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಲು ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ...

ಖುಲಾಯಿಸ್ತು ಅದೃಷ್ಟ: ಭಾರತ ಮೂಲದ ಟೆಕ್ಕಿ ಅಮೆರಿಕ ರಾಷ್ಟ್ರೀಯ ಕ್ರಿಕೆಟ್ ತಂಡದ ನಾಯಕ!
ಅದೃಷ್ಟ ಎಂಬುವುದು ಜೀವನದ ಗತಿಯನ್ನೇ ಬದಲಾಯಿಸುತ್ತದೆ ಎಂಬುದಕ್ಕೆ ಇದೊಂದು ನಿದರ್ಶನ. ಭಾರತ ಮೂಲದ ಸಾಫ್ಟ್ ವೇರ್ ಟೆಕ್ಕಿಯೊಬ್ಬ ಅಮೆರಿಕ ರಾಷ್ಟ್ರೀಯ ಕ್ರಿಕೆಟ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ...

ಆರ್ಥಿಕ ಸಂಕಷ್ಟ: ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾದ ಟೆಕ್ಕಿ
ಆರ್ಥಿಕ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದ ಟೆಕ್ಕಿಯೊಬ್ಬ ಸಾಲ ತೀರಿಸಲು ಸಾಧ್ಯವಾಗದೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸೋಮವಾರ ನಡೆದಿದೆ...

