ರಾಜ್ಯಟೆಕ್ಕಿ ಆತ್ಮಹತ್ಯೆ: ಯುಪಿಗೆ ತೆರಳಿದ ಬೆಂಗಳೂರು ಪೊಲೀಸರು; ತನ್ನ ತಂದೆಯ ಸಾವಿಗೆ ಅತುಲ್ ಕುಟುಂಬ ಕಾರಣ ಎಂದ ಪತ್ನಿ ನಿಕಿತಾ!
ಪುರುಷರ ಹಕ್ಕುಗಳಿಗಾಗಿ ಹೋರಾಡುತ್ತಿರುವ ಇಕಾಮ್ ನ್ಯಾಯ ಫೌಂಡೇಶನ್, ಪ್ರಕರಣವನ್ನು ಸುಪ್ರೀಂ ಕೋರ್ಟ್ಗೆ ತೆಗೆದುಕೊಂಡು ಹೋಗಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.