ರಾಜ್ಯಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕ ವಾರ್ಷಿಕ 45,000 ಕೋಟಿ ರೂ. ಕಳೆದುಕೊಳ್ಳುತ್ತಿದೆ: ಸಚಿವ ಕೃಷ್ಣ ಬೈರೇಗೌಡ
ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕ ವಾರ್ಷಿಕ 45,000 ಕೋಟಿ ರೂಪಾಯಿಗಳನ್ನು ಕಳೆದುಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಹಣಕಾಸು ಆಯೋಗದ ಮುಂದೆ ನಮ್ಮ ವಾದ ಏನು ಇರಬೇಕು ಎಂಬುದರ ಬಗ್ಗೆ ಸರಕಾರಕ್ಕೆ ಸಲಹೆ ನೀಡಲು ಸಮಿತಿಯನ್ನು ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಶುಕ್ರವಾರ ನಿರ್ಧರಿಸಿದೆ.