ರಾಜ್ಯಕೋವಿಡ್ 19 ಪರಿಸ್ಥಿತಿ ಕುರಿತು ಸಿಎಂ ಸಭೆ: ಆಕ್ಸಿಜನ್, ವೆಂಟಿಲೇಟರ್, ಬೆಡ್ಗಳ ಲಭ್ಯತೆ ಖಾತ್ರಿಗೊಳಿಸಲು ಸೂಚನೆ
ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಚರ್ಚಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ನಡೆಸಲಾಯಿತು.