ರಾಜ್ಯಕೋವಿಡ್ 3ನೇ ಅಲೆಗೆ ಸಿದ್ಧತೆ: ಜಿಲ್ಲಾ ಮಟ್ಟದ 'ತಾಂತ್ರಿಕ ತಜ್ಞರ ಸಮಿತಿ' ರಚನೆಗೆ ಸರ್ಕಾರ ಸೂಚನೆ
ಸಂಭಾವ್ಯ ಕೊರೋನಾ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವ ರಾಜ್ಯ ಸರ್ಕಾರ, ಇದರಂತೆ ಜಿಲ್ಲಾ ಮಟ್ಟದಲ್ಲಿ ಕೊರೊನಾ ತಾಂತ್ರಿಕ ತಜ್ಞರ ಸಮಿತಿಯ ರಚನೆ ಮಾಡುವಂತೆ ಅಧಿಸೂಚನೆ ಹೊರಡಿಸಿದೆ.