technical fault

ತಾಂತ್ರಿಕ ದೋಷ: ಟೇಕ್ ಆಫ್ ಆದ 2 ಗಂಟೆಗಳ ನಂತರ ಏರ್ ಇಂಡಿಯಾ ವಿಮಾನ ಕ್ಯಾಲಿಕಟ್ ಗೆ ವಾಪಸ್
ದೇಶ

ತಾಂತ್ರಿಕ ದೋಷ: ಟೇಕ್ ಆಫ್ ಆದ 2 ಗಂಟೆಗಳ ನಂತರ ಏರ್ ಇಂಡಿಯಾ ವಿಮಾನ ಕ್ಯಾಲಿಕಟ್ ಗೆ ವಾಪಸ್

ಪೈಲಟ್‌ಗಳು ಮತ್ತು ಸಿಬ್ಬಂದಿ ಸೇರಿದಂತೆ 188 ಜನರನ್ನು ಹೊತ್ತ ವಿಮಾನ IX 375 ಕ್ಯಾಲಿಕಟ್‌ನಿಂದ ಇಂದು ಬೆಳಗ್ಗೆ 9.07 ರ ಸುಮಾರಿಗೆ ಟೇಕ್ಆಪ್ ಆಗಿತ್ತು.

ತಾಂತ್ರಿಕ ದೋಷ: ರಾಯ್‌ಪುರಕ್ಕೆ ತೆರಳುತ್ತಿದ್ದ IndiGo ವಿಮಾನ ಇಂದೋರ್‌ಗೆ ವಾಪಸ್
ದೇಶ

ತಾಂತ್ರಿಕ ದೋಷ: ರಾಯ್‌ಪುರಕ್ಕೆ ತೆರಳುತ್ತಿದ್ದ IndiGo ವಿಮಾನ ಇಂದೋರ್‌ಗೆ ವಾಪಸ್

ಇಂದೋರ್‌ನಿಂದ ಹೊರಟು ಸುಮಾರು 60 ನಾಟಿಕಲ್ ಮೈಲುಗಳಷ್ಟು ದೂರ ಕ್ರಮಿಸಿದ ನಂತರ ತಾಂತ್ರಿಕ ದೋಷ ಇರುವುದು ಪೈಲಟ್‌ ಅವರ ಗಮನಕ್ಕೆ ಬಂದಿದೆ.

108 ಸಹಾಯವಾಣಿಯಲ್ಲಿ ತಾಂತ್ರಿಕ ದೋಷ, ಜನರಿಗೆ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗೆ ಕ್ರಮ- ಡಾ.ಕೆ.ಸುಧಾಕರ್
ರಾಜ್ಯ

108 ಸಹಾಯವಾಣಿಯಲ್ಲಿ ತಾಂತ್ರಿಕ ದೋಷ, ಜನರಿಗೆ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗೆ ಕ್ರಮ- ಡಾ.ಕೆ.ಸುಧಾಕರ್

108 ಆಂಬ್ಯುಲೆನ್ಸ್ ಸೇವೆಗಳ ಸಹಾಯವಾಣಿಯಲ್ಲಿ ಕೆಲ ತಾಂತ್ರಿಕ ಸಮಸ್ಯೆಗಳು ಸೃಷ್ಟಿಯಾಗಿದ್ದು ಅದಕ್ಕೆ ಪೂರಕವಾಗಿ ಕ್ರಮ ತೆಗೆದುಕೊಳ್ಳಲಾಗಿದೆ. ರಾಜ್ಯದ ಜನರು ಈ ಕುರಿತು ಯಾವುದೇ ಆತಂಕಕ್ಕೊಳಗಾಗುವುದು ಬೇಡ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ರನ್​ವೇಯಲ್ಲಿ ತಾಂತ್ರಿಕ ದೋಷ, ಜಮ್ಮು ವಿಮಾನ ಹಾರಾಟ ಸ್ಥಗಿತ
ದೇಶ

ರನ್​ವೇಯಲ್ಲಿ ತಾಂತ್ರಿಕ ದೋಷ, ಜಮ್ಮು ವಿಮಾನ ಹಾರಾಟ ಸ್ಥಗಿತ

ರನ್​ ವೇಯಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಜಮ್ಮು ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ವಿಮಾನಗಳ ಹಾರಾಟವನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ...