ರಾಜ್ಯಭಾರತದ ನಾವಿನ್ಯತಾ ಸೂಚ್ಯಂಕದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಸಿಎಂ ಸಿದ್ದರಾಮಯ್ಯ
ಕರ್ನಾಟಕ ವಿಶ್ವದಲ್ಲಿಯೇ 4ನೇ ಅತಿದೊಡ್ಡ ತಂತ್ರಜ್ಞಾನ ಕ್ಲಸ್ಟರ್ ಆಗಿದ್ದು, ಭಾರತದ ನಾವಿನ್ಯತಾ ಸೂಚ್ಯಂಕದಲ್ಲಿ ಮೊದಲ ಸ್ಥಾನದಲ್ಲಿದೆ ಹಾಗೂ ದೇಶದ ಒಟ್ಟಾರೆ ರಫ್ತಿನಲ್ಲಿಯೂ ರಾಜ್ಯ ಮುಂಚೂಣಿಯಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದರು.