Technology

ನೀರಿನ ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ: ರೈತರಿಗೆ ಸಚಿವ ಚಲುವರಾಯಸ್ವಾಮಿ
ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ನೀರು ಬಳಕೆ ಕಡಿಮೆ ಮಾಡಲು ತಂತ್ರಜ್ಞಾನ ಬಳಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಬುಡಕಟ್ಟು ಜನಾಂಗದ ಮಕ್ಕಳಿಗೆ ಅನುಕೂಲವಾಗಲು ದೇಶಾದ್ಯಂತ 740 ವಸತಿ ಶಾಲೆಗಳಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆಧಾರಿತ ತರಬೇತಿ
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE), ವಿದ್ಯಾರ್ಥಿಗಳಿಗೆ ಫಲಿತಾಂಶ ಆಧಾರಿತ ಕಲಿಕೆಯನ್ನು ನೀಡಲು ಮತ್ತು ತಂತ್ರಜ್ಞಾನದ ಮೂಲಕ ಶಿಕ್ಷಕರನ್ನು ಸಬಲೀಕರಣಗೊಳಿಸಲು ಬೆಂಗಳೂರು ಮೂಲದ ಎಐ ನೇತೃತ್ವದ ಎಡ್‌ಟೆಕ್ ವೇದಿಕೆ EMBIBE ನೊಂದಿಗೆ ಒಪ್ಪಂದಕ್ಕೆ (MoU) ಸಹಿ ಹಾಕಿದೆ.

ಕಳೆದ 9 ವರ್ಷಗಳಲ್ಲಿ ಭಾರತದಲ್ಲಿ ಅಭೂತಪೂರ್ವ ಡಿಜಿಟಲ್ ರೂಪಾಂತರ: ಪ್ರಧಾನಿ ನರೇಂದ್ರ ಮೋದಿ
ಭಾರತ ದೇಶದಲ್ಲಿ ಯಶಸ್ವಿಯಾಗುವ ಪರಿಹಾರಗಳು ಜಗತ್ತಿನ ಯಾವ ಕಡೆಗಳಲ್ಲಿಯೂ ಸಹ ಅನ್ವಯ ಮಾಡಬಹುದು, ಭಾರತ ದೇಶದ ಡಿಜಿಟಲ್ ಸಾರ್ವಜನಿಕ ಮೂಲಭೂತ ಸೌಕರ್ಯಗಳು ಉತ್ತಮವಾಗಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಆಧ್ಯಾತ್ಮಿಕತೆ, ತಂತ್ರಜ್ಞಾನ ಮತ್ತು ಆರ್ಥಿಕತೆಯಲ್ಲಿ ಭಾರತ ಮುನ್ನಡೆಯುತ್ತಿದೆ: ಪ್ರಧಾನಿ ನರೇಂದ್ರ ಮೋದಿ
ದೇಶದಲ್ಲಿ ಆಧ್ಯಾತ್ಮಿಕ ಕೇಂದ್ರಗಳು ಪುನಶ್ಚೇತನಗೊಳ್ಳುತ್ತಿರುವಂತೆಯೇ ತಂತ್ರಜ್ಞಾನ ಮತ್ತು ಆರ್ಥಿಕತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ ಮುನ್ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನ ಏಕೀಕರಣ ಅತ್ಯಗತ್ಯ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ಪ್ರಮುಖವಾಗಿ ಶ್ರೇಣಿ 2 ಮತ್ತು 3 ನೇ ಹಂತದ ನಗರಗಳಲ್ಲಿ ಆರೋಗ್ಯ ಸೇವೆಗಳ ಗುಣಮಟ್ಟ ಸುಧಾರಿಸಲು ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಏಕೀಕರಣ ಅತ್ಯಗತ್ಯವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಹೇಳಿದರು.

ಮೋದಿ ಸರ್ಕಾರದಿಂದ ತಂತ್ರಜ್ಞಾನದ ಬಳಕೆ ವ್ಯವಹಾರವನ್ನು ಸುಲಭಗೊಳಿಸಿತು, ಪ್ರತಿ ಮನೆಗೆ ಸರ್ಕಾರಿ ಸೇವೆ ಒದಗಿಸಿತು: ಅಮಿತ್ ಶಾ
ಪ್ರಧಾನಿ ನರೇಂದ್ರ ಮೋದಿ ಅವರು ತಂತ್ರಜ್ಞಾನದ ಮೂಲಕ ಪ್ರಗತಿ ಸಾಧಿಸಿದ್ದಾರೆ. ಇದು ಡಿಜಿಟಲ್ ವಹಿವಾಟುಗಳ ಉಲ್ಬಣಕ್ಕೆ ಕಾರಣವಾಗಿದೆ, ವ್ಯವಹಾರವನ್ನು ಸುಲಭಗೊಳಿಸಿದೆ ಮತ್ತು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಪ್ರತಿ ಮನೆಗೆ ಸರ್ಕಾರಿ ಸೇವೆಗಳನ್ನು ಕೊಂಡೊಯ್ಯಿತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.

ಭಾರತ ನಾಗರಿಕರನ್ನು ತಂತ್ರಜ್ಞಾನದ ಮೂಲಕ ಸಬಲೀಕರಣಗೊಳಿಸುತ್ತಿದೆ; ಎಐಯಿಂದ ಪರಿಹರಿಸಬಹುದಾದ 10 ಸಮಸ್ಯೆ ಗುರುತಿಸಿ: ಪ್ರಧಾನಿ ಮೋದಿ
ಸರ್ಕಾರವು ಆಯೋಜಿಸುತ್ತಿರುವ 12 ವೆಬ್‌ನಾರ್‌ಗಳ ಸರಣಿಯ ಐದನೆ ಆವೃತ್ತಿ 'ತಂತ್ರಜ್ಞಾನವನ್ನು ಬಳಸಿಕೊಂಡು ಬದುಕಲು ಸುಲಭ ವಿಧಾನ' ವಿಷಯದ ಕುರಿತು ಬಜೆಟ್ ನಂತರದ ವೆಬ್‌ನಾರ್ ನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಂಗಳವಾರ ಮಾತನಾಡಿದರು.

ತಂತ್ರಜ್ಞಾನ ಬಳಸಿಕೊಂಡು ಸುಸ್ಥಿರ ಗಣಿಗಾರಿಕೆಯತ್ತ ಗಮನಹರಿಸಿ: ಉದ್ಯಮಿಗಳಿಗೆ ಸಿಎಂ ಬೊಮ್ಮಾಯಿ
ಗಣಿ ಉದ್ಯಮದ ಬಹುದೊಡ್ಡ ಜವಾಬ್ದಾರಿ ಸುಸ್ಥಿರ ಗಣಿಗಾರಿಕೆಯಾಗಿದ್ದು, ಉದ್ಯಮದ ಬೆಳವಣಿಗೆಗೆ ನೆರವಾಗಲು ಸರ್ಕಾರ ತನ್ನ ನೀತಿಗಳನ್ನು ಸರಳಗೊಳಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದರು.

ತಂತ್ರಜ್ಞಾನದಲ್ಲಿ ಭಾರತ ನಂಬರ್ 1 ಆಗಬೇಕು, ಅದನ್ನು ಮಾಡುವುದು ಇಂದಿನ ವಿದ್ಯಾರ್ಥಿಗಳ ಕೈಯಲ್ಲಿದೆ: ಗೃಹ ಸಚಿವ ಅಮಿತ್ ಶಾ
ತಂತ್ರಜ್ಞಾನದಲ್ಲಿ ಭಾರತ ನಂ.1 ಆಗಬೇಕು. ಟೆಕ್ನಾಲಜಿಯಲ್ಲಿ ಭಾರತ ಪ್ರಥಮ ಸ್ಥಾನ ತಲುಪುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಇದಕ್ಕಾಗಿ ಸಂಕಲ್ಪ ಮಾಡೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.

