Technology

ತಂತ್ರಜ್ಞಾನಕ್ಕೆ ಜವಾಬ್ದಾರಿಯುತ ನಿಯಂತ್ರಣದ ಅಗತ್ಯವಿದೆ: ಗೂಗಲ್ ಸಿಇಒ ಸುಂದರ್ ಪಿಚೈ
ತಂತ್ರಜ್ಞಾನಕ್ಕೆ ಜವಾಬ್ದಾರಿಯುತ ನಿಯಂತ್ರಣದ ಅಗತ್ಯವಿದೆ. ದೇಶಗಳು ತಮ್ಮ ನಾಗರಿಕರನ್ನು ರಕ್ಷಿಸುವುದು ಮುಖ್ಯವಾಗಿದೆ ಎಂದು ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ.

ಭಾರತದ ಉದಯ ಭಾರತೀಯ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಆಳವಾಗಿ ಸಂಬಂಧ ಹೊಂದಿದೆ: ಎಸ್ ಜೈಶಂಕರ್
ಭಾರತ ದೇಶದ ಉದಯವು ಭಾರತೀಯ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಆಳವಾಗಿ ಸಂಬಂಧ ಹೊಂದಿದ್ದು ಅದರ ದತ್ತಾಂಶಗಳ ಸಂಸ್ಕರಣೆ ಮತ್ತು ಅದರ ಹುಟ್ಟು, ಬೆಳವಣಿಗೆ ಕುರಿತು ದೇಶ ಎಚ್ಚೆತ್ತುಕೊಂಡಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಂಗಳವಾರ ಹೇಳಿದ್ದಾರೆ.

ಅಂತ್ಯೋದಯ ದೃಷ್ಟಿಯಲ್ಲಿ ಕೆಲಸ ಮಾಡುತ್ತಿದ್ದೇವೆ, ತಂತ್ರಜ್ಞಾನ ಮತ್ತು ಪ್ರತಿಭೆ ಭಾರತದ ಎರಡು ಆಧಾರಸ್ತಂಭಗಳು: ಪ್ರಧಾನಿ ಮೋದಿ
"ನಾವು ಅಂತ್ಯೋದಯದ ದೃಷ್ಟಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಅಂದರೆ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸಬಲೀಕರಣಗೊಳಿಸುವುದು ನಮ್ಮ ಉದ್ದೇಶ'' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಣ್ಣದೊಂದು ಸುಳ್ಳು ಸುದ್ದಿ ದೇಶದಲ್ಲಿ ಅವ್ಯವಸ್ಥೆಯನ್ನೇ ಸೃಷ್ಟಿಸಬಹುದು: ಚಿಂತನ್ ಶಿಬಿರದಲ್ಲಿ ಪ್ರಧಾನಿ ಮೋದಿ
ಒಂದೇ ಒಂದು ಸುಳ್ಳು ಸುದ್ದಿಯು ದೇಶದಲ್ಲಿ ಅವ್ಯವಸ್ಥೆಯನ್ನು ಸೃಷ್ಟಿ ಮಾಡುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಹೀಗಾಗಿ ಅವುಗಳ ಪರಿಶೀಲಿಸಲು ತಾಂತ್ರಿಕ ಪ್ರಗತಿ ಅತ್ಯಗತ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ.

ಲೆಕ್ಕ ಪರಿಶೋಧನೆ ಅಧ್ಯಯನದಲ್ಲಿ ತಂತ್ರಜ್ಞಾನ ಒಂದು ಭಾಗ, ಬದುಕಿಗೆ ಅನಿವಾರ್ಯ: ಐಸಿಎಐ ಅಧ್ಯಕ್ಷ ದೇಬಾಶಿಸ್ ಮಿತ್ರಾ
ಭವಿಷ್ಯದಲ್ಲಿ ಆರ್ಥಿಕತೆಗೆ ತಂತ್ರಜ್ಞಾನವು ದೊಡ್ಡ ಶಕ್ತಿಯಾಗಲಿದೆ. ಕೃತಕ ಬುದ್ದಿಮತ್ತೆ ಸೇರಿ ಆಧುನಿಕ ತಂತ್ರಜ್ಞಾನಗಳನ್ನು ಇಂದಿನ ವ್ಯವಹಾರಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ(ICAI) ಅಧ್ಯಕ್ಷ ದೇಬಾಶಿಸ್ ಮಿತ್ರಾ ಹೇಳಿದ್ದಾರೆ.

ದಂಡ ಬಾಕಿ ಉಳಿಸಿಕೊಂಡಿರುವ ವಾಹನಗಳನ್ನು ಟ್ರ್ಯಾಕ್ ಮಾಡಲು ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ತಂತ್ರಜ್ಞಾನದ ಮೊರೆ!
ಈ ನೂತನ ತಾಂತ್ರಿಕ ವ್ಯವಸ್ಥೆ ರಸ್ತೆ ಮೇಲೆ ಸಾಗುತ್ತಿರುವ ವಾಹನದ ನಂಬರ್ ಪ್ಲೇಟನ್ನು ಗಮನಿಸಿ, ಆ ನಂಬರಿನಲ್ಲಿ ದಂಡ ಶುಲ್ಕ ಬಾಕಿ ಇರುವ ಬಗ್ಗೆ ಜಾಲಾಡುತ್ತದೆ.

ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ತಂತ್ರಜ್ಞಾನ ಅತ್ಯಗತ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಪ್ರಸ್ತುತ ದಿನಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ತಂತ್ರಜ್ಞಾನ ಅತ್ಯಗತ್ಯ. ಡಿಜಿಟಲ್ ಕಲಿಕಾ ಪರಿಕರಗಳ ಪರಿಣಾಮಕಾರಿ ಬಳಕೆಯಿಂದ ವಿದ್ಯಾರ್ಥಿಗಳು ತರಗತಿಗಳಲ್ಲಿ ತೊಡಗಿಸಿಕೊಳ್ಳುವಿಕೆ ಹೆಚ್ಚುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.

ಡ್ರೈವರ್ ರಹಿತ ಕಾರು ಸಂಶೋಧನೆ: ಪುಣೆ ವಿದ್ಯಾರ್ಥಿಗಳ ಸಾಧನೆ
ತ್ರೀ ಈಡಿಯಟ್ಸ್ ಸಿನಿಮಾದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದೈನಂದಿನ ಜೀವನಕ್ಕೆ ಬೇಕಾದ ಉಪಕರಣಗಳ ತಯಾರಿಯಲ್ಲಿ ತೊಡಗಿರುವುದನ್ನು ತೋರಿಸಲಾಗಿತ್ತು. ಪುಣೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅಂಥದ್ದೇ ಒಂದು ವಿನೂತನ ಸಂಶೋಧನೆ ಮಾಡಿದ್ದಾರೆ.

ಶೀಘ್ರದಲ್ಲೇ ಸ್ವದೇಶಿ ಡ್ರೋಣ್ ವಿರೋಧಿ ತಂತ್ರಜ್ಞಾನ ಅಭಿವೃದ್ಧಿ: ಕೇಂದ್ರ ಗೃಹ ಸಚಿವ ಅಮಿತ್ ಶಾ
ಭಾರತದ ರಕ್ಷಣಾ ನೀತಿ ವಿದೇಶಾಂಗ ನೀತಿಯೊಂದಿಗೆ ಪ್ರಭಾವಿತವಾಗಿದ್ದು, ನರೇಂದ್ರ ಮೋದಿ ಪ್ರಧಾನಿಯಾದ ನಂತರವೇ ದೇಶಕ್ಕೆ ಸ್ವತಂತ್ರ ರಕ್ಷಣಾ ಕಾರ್ಯತಂತ್ರ ಸಿಕ್ಕಿತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.

