"ಮುಂಬೈ ಸ್ಫೋಟಿಸುವುದಾಗಿ" ಟ್ವೀಟ್ ಮೂಲಕ ಬೆದರಿಕೆ ಹಾಕಿದ್ದ ಮಹಾರಾಷ್ಟ್ರದ ನಾಂದೇಡ್ನ 19 ವರ್ಷದ ಯುವಕನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.