ದೇಶರಾಜಸ್ಥಾನ: ಹದಿಹರೆಯದ ಬಾಲಕಿ ಮೇಲೆ ಅತ್ಯಾಚಾರ, ಇಟ್ಟಿಗೆ ಗೂಡಿನ ಬಳಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆ!
ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಭೀಕರ ರೀತಿಯಲ್ಲಿ 14 ವರ್ಷದ ಹದಿಹರೆಯದ ಬಾಲಕಿ ಮೇಲೆ ಅತ್ಯಾಚಾರವೆಸಲಾಗಿದ್ದು, ಇಟ್ಟಿಗೆ ಗೂಡಿನ ಬಳಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.