ದೇಶಛತ್ತೀಸ್ಗಢ: 8 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಹತ್ಯೆಗೈದ ಅಪ್ರಾಪ್ತನ ಬಂಧನ
ಛತ್ತೀಸ್ಗಢದ ರಾಯ್ಪುರದಲ್ಲಿ 8 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪದ ಮೇಲೆ ಹದಿಹರೆಯದ ಹುಡುಗನನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.