ದೇಶಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ; 16 ವರ್ಷದ ಬಾಲಕನನ್ನು ಬಂಧಿಸಿದ ಪೊಲೀಸರು
ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಬಾಲಿವುಡ್ ಸೂಪರ್ಸ್ಟಾರ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ನೆರೆಯ ಥಾಣೆ ಜಿಲ್ಲೆಯ 16 ವರ್ಷದ ಬಾಲಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.