Teenager

ಮಾದಕ ವಸ್ತು ಹಿಂಸಾಚಾರ: 15 ವರ್ಷದ ಯುವಕನಿಗೆ 50 ಬಾರಿ ಇರಿತ; ಜೀವಂತ ದಹನ!
ನಗರ ಇತ್ತೀಚಿನ ವರ್ಷಗಳಲ್ಲಿ DZ ಮಾಫಿಯಾ ಸೇರಿದಂತೆ ವಿವಿಧ ಲಾಭದಾಯಕ ಡ್ರಗ್ಸ್ ಮಾರುಕಟ್ಟೆಯ ನಿಯಂತ್ರಣಕ್ಕಾಗಿ ಯುದ್ಧಕ್ಕೆ ಸಾಕ್ಷಿಯಾಗಿದೆ.

ಹದಿಹರೆಯದ ಯುವತಿಯನ್ನು ಸಾವಿನ ಬಾಗಿಲಿಗೆ ಕೊಂಡೊಯ್ದ ಅಪರೂಪದ ಕಾಯಿಲೆ!
ಬಹುತೇಕ ಮಕ್ಕಳು ಕೋವಿಡ್ ಲಕ್ಷಣ ರಹಿತ ಅಥವಾ ಸಾಧಾರಣ ಸೋಂಕಿಗೆ ತುತ್ತಾದರೂ ಬೆಂಗಳೂರಿನ 14 ವರ್ಷದ ಹದಿಹರೆಯದ ಯುವತಿಯೊಬ್ಬಳು ಅಪರೂಪದ ಕಾಯಿಲೆಯಿಂದಾಗಿ ಸಾವಿನ ಬಾಗಿಲು ಬಡಿದು, ಇದೀಗ ಚೇತರಿಸಿಕೊಂಡಿದ್ದಾಳೆ.

ಆ್ಯಪ್ ಗೆ ವಿಡಿಯೋ ಮಾಡುತ್ತ 5 ವರ್ಷದ ಮಗುವನ್ನು ಹತ್ಯೆ ಮಾಡಿದ ಬಾಲಕ!
5 ವರ್ಷದ ಮಗು ನಾಪತ್ತೆಯಾಗಿದ್ದ ಪ್ರಕರಣದಲ್ಲಿ ಪೊಲೀಸರು ಮಗುವನ್ನು ಹತ್ಯೆ ಮಾಡಿದ್ದ ಬಾಲಕನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಅಪ್ರಾಪ್ತ ಸ್ನೇಹಿತನ ಕೊಂದ ಯುವಕ ಅರೆಸ್ಟ್
ಅಪ್ರಾಪ್ತ ವಯಸ್ಕ ಸ್ನೇಹಿತನ ಹತ್ಯೆ ಮಾಡಿದ್ದ 19 ವರ್ಷದ ಯುವಕನನ್ನು ಬೈಯಪ್ಪನಹಳ್ಳಿ ಪೋಲೀಸರು ಶುಕ್ರವಾರ ಬಂಧಿಸಿದ್ದಾರೆ 17 ವರ್ಷದ ಅಪ್ರಾಪ್ತನ ಮೃತದೇಹ ಪತ್ತೆಯಾದ ನಂತರ ಸುಮಾರು ಒಂದು ವಾರದ ಬಳಿಕ ಆರೋಪಿಯ ಬಂಧನವಾಗಿದೆ.

ಪಬ್ ಜಿ ವ್ಯಸನ ಪರಿಣಾಮ: ಮನೆ, ಕಾರುಗಳಿಗೆ ಕಲ್ಲು ತೂರುತ್ತಿದ್ದ ಯುವಕ ಈಗ ಪೊಲೀಸ್ ವಶದಲ್ಲಿ!
ಪಬ್ ಜಿ ವ್ಯಸನಕ್ಕೆ ತುತ್ತಾಗಿದ್ದ ಯುವಕನೋರ್ವನನ್ನು ಪೊಲೀಸರು ಕೈ ಕಟ್ಟಿ ವಶಕ್ಕೆ ಪಡೆದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಖಿನ್ನತೆಯಿಂದ ಬಳಲುತ್ತಿರುವ ಹದಿಹರೆಯದವರಿಗೆ ನೀವು ಹೀಗೆ ಸಹಾಯ ಮಾಡಬಹುದು!
ಹದಿಹರೆಯದವರು ಖಿನ್ನತೆ ಸಹಜ. ನಾನಾ ಕಾರಣಗಳಿಂದ ಅವರು ಡಿಪ್ರೆಶನ್ಗೆ ಒಳಗಾಗುತ್ತಾರೆ. ಸಣ್ಣ ಸಂಗತಿಗಳಿಗೂ ಖಿನ್ನತೆಗೆ ಒಳಗಾಗಿ ಏಕಾಂಗಿಯಾಗಿ ಇರಲು ಇಷ್ಟಪಡುತ್ತಾರೆ.ಇದರಿಂದಾಗಿ ಅಸಂತೋಷ, ಆಯಾಸ, ದಣಿವು, ಹಸಿವು ಆಗದಿರುವುದು, ಅಸಹಾಯಕತೆ, ಭರವಸೆ ಕಳೆದುಕೊಳ್ಳುವುದು ಮತ್ತಿತರ ಖಿನ್ನತೆಯಿಂದ ಬಳಲುತ್ತಿರುತ್ತಾರೆ.

ಸೀರೆಯಲ್ಲಿ ಆಡುತ್ತಿದ್ದ 13 ವರ್ಷದ ಬಾಲಕಿ ಉಸಿರುಗಟ್ಟಿ ಸಾವು!
ಸೀರೆಯಲ್ಲು ಆಡುತ್ತಿದ್ದ 13 ವರ್ಷದ ಬಾಲಕಿ, ಸೀರೆ ಸುತ್ತಿಕೊಂಡು ಉಸಿರುಕಟ್ಟಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪದಲ್ಲಿ ನಡೆದಿದೆ.

ಬೆಂಗಳೂರು: ಮೊಬೈಲ್ ಗಾಗಿ ಯುವಕನ ಕೊಲೆ, ಇಬ್ಬರ ಬಂಧನ
ಯುವಕನೊಬ್ಬನ ಮೊಬೈಲ್ ಸೇರಿ ಇತರೆ ವಸ್ತುಗಳನ್ನು ದೋಚಿದ್ದಲ್ಲದೆ ಅವನನ್ನು ಹತ್ಯೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಬ್ಯಾಟರಾಯನಪುರ ಪೋಲೀಸರು ಬಂಧಿಸಿದ್ದಾರೆ.

ಪಾರಿವಾಳ ಹಾರಿ ಬಿಟ್ಟದ್ದಕ್ಕೆ ಎರಡು ವರ್ಷದ ಮಗುವನ್ನು ಕೊಂದ 15 ವರ್ಷದ ಬಾಲಕ
ಪಾರಿವಾಳವನ್ನು ಬಿಟ್ಟದ್ದಕ್ಕಾಗಿ ನೀಲಗಿರಿ ತೋಟದಲ್ಲಿ ಎರಡು ವರ್ಷದ ಮಗುವನ್ನು ಕೊಂದ 15 ವರ್ಷದ...

