ದೇಶತೀಸ್ತಾ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಶೀಘ್ರದಲ್ಲೇ ಅಂಕಿತ: ರಾಜನಾಥ್ ಸಿಂಗ್
ನೆನಗುದಿಗೆ ಬಿದ್ದಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ತೀಸ್ತಾ ನದಿ ನೀರು ಹಂಚಿಕೆ ಒಪ್ಪಂದಕ್ಕೆ ಮರು ಜೀವ ಬರುವ ಸಾಧ್ಯತೆಗಳು ಹೆಚ್ಚಿದ್ದು, ಭಾರತ ಹಾಗೂ ಬಾಂಗ್ಲಾದೇಶ ಶೀಘ್ರದಲ್ಲೇ ಒಪ್ಪಿಗೆ ಸೂಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದ್ದಾರೆ...