Tehran

Strait of Hormuz: 'ನೀವೇ ಅನುಮತಿ ಕೊಟ್ಟು ಈಗ ಗುಂಡು ಹಾರಿಸುತ್ತಿದ್ದೀರಿ': Iran ದಾಳಿಗೊಳಗಾದ ಭಾರತೀಯ ತೈಲ ಟ್ಯಾಂಕರ್‌ ಆಡಿಯೋ ವೈರಲ್!
ದೇಶ

Strait of Hormuz: 'ನೀವೇ ಅನುಮತಿ ಕೊಟ್ಟು ಈಗ ಗುಂಡು ಹಾರಿಸುತ್ತಿದ್ದೀರಿ': Iran ದಾಳಿಗೊಳಗಾದ ಭಾರತೀಯ ತೈಲ ಟ್ಯಾಂಕರ್‌ ಆಡಿಯೋ ವೈರಲ್!

ಹಾರ್ಮುಜ್‌ ಜಲಸಂಧಿಯಲ್ಲಿ (Hormuz) ಭಾರತದ ಎರಡು ತೈಲ ಟ್ಯಾಂಕರ್‌ಗಳ (Indian Oil Tanker) ಮೇಲೆ ಇರಾನ್‌ನಿಂದ (Iran) ಗುಂಡಿನ ದಾಳಿ ನಡೆದಿದೆ.

'ನಿಮ್ಮ ನೆಲದಿಂದಲೇ ದಾಳಿಯಾಗಿದ್ದು, ನೀವೇ ಪರಿಹಾರ ಕೊಡಿ': 5 ಅರಬ್ ರಾಷ್ಟ್ರಗಳಿಗೆ Iran ಶಾಕ್!
ವಿದೇಶ

'ನಿಮ್ಮ ನೆಲದಿಂದಲೇ ದಾಳಿಯಾಗಿದ್ದು, ನೀವೇ ಪರಿಹಾರ ಕೊಡಿ': 5 ಅರಬ್ ರಾಷ್ಟ್ರಗಳಿಗೆ Iran ಶಾಕ್!

ತಮ್ಮ ಪ್ರದೇಶಗಳನ್ನು ತನ್ನ ದೇಶದ ವಿರುದ್ಧದ ದಾಳಿಗಳಿಗೆ ಬಳಸಲು ಅವಕಾಶ ನೀಡುವ ಮೂಲಕ "ಅಮೆರಿಕ-ಇಸ್ರೇಲಿ ಆಕ್ರಮಣ"ಕ್ಕೆ ಅನುವು ಮಾಡಿಕೊಟ್ಟಿದೆ.

'ಪರಮಾಣು ಶಸ್ತ್ರಾಸ್ತ್ರ ಹೊಂದುವ ಇರಾನ್‌ ಕನಸಿನ ಮೇಲೆ 20 ವರ್ಷ ನಿಷೇಧಕ್ಕೆ ಅಮೆರಿಕ ಒತ್ತಾಯ; ಟೆಹ್ರಾನ್ 5 ವರ್ಷ ಸಿದ್ಧ'
ವಿದೇಶ

'ಪರಮಾಣು ಶಸ್ತ್ರಾಸ್ತ್ರ ಹೊಂದುವ ಇರಾನ್‌ ಕನಸಿನ ಮೇಲೆ 20 ವರ್ಷ ನಿಷೇಧಕ್ಕೆ ಅಮೆರಿಕ ಒತ್ತಾಯ; ಟೆಹ್ರಾನ್ 5 ವರ್ಷ ಸಿದ್ಧ'

ರಾಜಕೀಯ ಶಾಸ್ತ್ರಜ್ಞ ಇಯಾನ್ ಬ್ರೆಮ್ಮರ್ ಪ್ರಕಾರ, ಭಿನ್ನಾಭಿಪ್ರಾಯದ ನಡುವೆ, ಯುರೇನಿಯಂ ಪುಷ್ಟೀಕರಣದ ಮೇಲೆ ಹನ್ನೆರಡೂವರೆ ವರ್ಷಗಳ ಸ್ಥಗಿತಗೊಳಿಸುವಿಕೆಯ ಮೂಲಕ ಅಮೆರಿಕ ಮತ್ತು ಇರಾನ್ ಒಪ್ಪಂದಕ್ಕೆ ಬರಬಹುದು ಎಂದಿದ್ದಾರೆ.

'ಎಲ್ಲದಕ್ಕೂ ಸಿದ್ಧವಾಗಿಯೇ ಇದ್ದೇವೆ', Lebanon ನಲ್ಲಿ ಶಾಂತಿ ಸ್ಥಾಪನೆ ಆಗೋವರ್ಗೂ ಅಮೆರಿಕ ಜೊತೆ ಮಾತುಕತೆ ಇಲ್ಲ: Iran ಎಚ್ಚರಿಕೆ
ವಿದೇಶ

'ಎಲ್ಲದಕ್ಕೂ ಸಿದ್ಧವಾಗಿಯೇ ಇದ್ದೇವೆ', Lebanon ನಲ್ಲಿ ಶಾಂತಿ ಸ್ಥಾಪನೆ ಆಗೋವರ್ಗೂ ಅಮೆರಿಕ ಜೊತೆ ಮಾತುಕತೆ ಇಲ್ಲ: Iran ಎಚ್ಚರಿಕೆ

ವಾಷಿಂಗ್ಟನ್‌ನೊಂದಿಗೆ ಮಾತುಕತೆಗಳನ್ನು ಪ್ರಾರಂಭಿಸಲು ಇರಾನಿನ ನಿಯೋಗ ಇಸ್ಲಾಮಾಬಾದ್‌ಗೆ ಆಗಮಿಸಿದೆ ಎಂದು ಹೇಳಲಾದ ವಾಲ್ ಸ್ಟ್ರೀಟ್ ಜರ್ನಲ್ ವರದಿಗೆ ಪ್ರತಿಕ್ರಿಯೆಯಾಗಿ ಇರಾನ್ ನಿಂದ ಈ ಹೇಳಿಕೆ ಬಂದಿದೆ.

Strait of Hormuz: 'ಮುಲಾಜೇ ಇಲ್ಲ, ಅನುಮತಿ ಇಲ್ದೇ ಬಂದ್ರೆ ಹೊಡೆದುರುಳಿಸ್ತೀವಿ'; Iran ಎಚ್ಚರಿಕೆ
ವಿದೇಶ

Strait of Hormuz: 'ಮುಲಾಜೇ ಇಲ್ಲ, ಅನುಮತಿ ಇಲ್ದೇ ಬಂದ್ರೆ ಹೊಡೆದುರುಳಿಸ್ತೀವಿ'; Iran ಎಚ್ಚರಿಕೆ

ಒಂದೆಡೆ ಲೆಬೆನಾನ್ ಮೇಲೆ ಇಸ್ರೇಲ್ ಸೇನೆ ಇನ್ನಿಲ್ಲದಂತೆ ದಾಳಿ ಮಾಡುತ್ತಿದ್ದು ಕೇವಲ 10 ನಿಮಿಷಗಳ ಅವಧಿಯಲ್ಲಿ 100ಕ್ಕೂ ಕ್ಷಿಪಣಿ ಸಿಡಿಸಿ ಭಾರಿ ಅನಾಹುತವನ್ನೇ ಮಾಡಿದೆ.

Iran ಸರ್ವಾಧಿಕಾರಿ ಈಗ 'ಜೀವಂತ ಶವ', 'ಪ್ರಜ್ಞಾಹೀನ'; ಯುದ್ಧವೂ ಗೊತ್ತಿಲ್ಲ.. ಕದನ ವಿರಾಮದ ಅರಿವೂ ಇಲ್ಲ: ವರದಿ
ವಿದೇಶ

Iran ಸರ್ವಾಧಿಕಾರಿ ಈಗ 'ಜೀವಂತ ಶವ', 'ಪ್ರಜ್ಞಾಹೀನ'; ಯುದ್ಧವೂ ಗೊತ್ತಿಲ್ಲ.. ಕದನ ವಿರಾಮದ ಅರಿವೂ ಇಲ್ಲ: ವರದಿ

ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಆರೋಗ್ಯದ ಮಾಹಿತಿ ಲಭ್ಯವಾಗಿದ್ದು, ಬ್ರಿಟಿಷ್ ಪತ್ರಿಕೆ ದಿ ಟೈಮ್ಸ್‌ನ ವರದಿಯ ಪ್ರಕಾರ, ಮೊಜ್ತಬಾ ಖಮೇನಿ ಬದುಕುಳಿದಿದ್ದಾರೆ.

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ
ವಿದೇಶ

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

ಸುಮಾರು 250 ಮೈಲುಗಳ ವ್ಯಾಪ್ತಿಯನ್ನು ಹೊಂದಿರುವ ಕಡಿಮೆ-ಶ್ರೇಣಿಗಳ ಜೊತೆಗೆ ದೂರಗಾಮಿ ಕ್ಷಿಪಣಿ JASSM ಜೊತೆಗೆ, ಅಮೆರಿಕದ ಸುಮಾರು ಮೂರನೇ ಎರಡರಷ್ಟು ಕ್ಷಿಪಣಿ ದಾಸ್ತಾನುಗಳು ಇರಾನ್ ಯುದ್ಧಕ್ಕೆ ಸಿದ್ಧವಾಗಿವೆ.

ವಿಶೇಷ ಪಡೆ, ಹತ್ತಾರು ಸೇನಾ ವಿಮಾನ ಕಾರ್ಯಾಚರಣೆ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್​ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!
ವಿದೇಶ

ವಿಶೇಷ ಪಡೆ, ಹತ್ತಾರು ಸೇನಾ ವಿಮಾನ ಕಾರ್ಯಾಚರಣೆ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್​ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!

ಶತೃರಾಷ್ಟ್ರ ಇರಾನ್ ನಲ್ಲಿ ಬಿದ್ದ ತನ್ನ ಪೈಲಟ್ ಅನ್ನು ರಕ್ಷಣೆ ಮಾಡಲು ಅಮೆರಿಕ ಸೇನೆ ಹರಸಾಹಸ ಪಟ್ಟಿತ್ತು. ತನ್ನ ಹಲವು ಅತ್ಯಾಧುನಿಕ ಯುದ್ಧ ವಿಮಾನಗಳನ್ನು ಇರಾನ್ ಮೇಲೆ ಹಾರಿಸಿ ಪೈಲಟ್ ಗಾಗಿ ತೀವ್ರ ಶೋಧ ನಡೆಸಿತ್ತು.

ಒಪ್ಪಂದಕ್ಕೆ ಒಪ್ಕೋತೀರೋ ಇಲ್ವೋ.. Kharg ದ್ವೀಪ ಸ್ಫೋಟಿಸ್ತೀವಿ..: ಇರಾನ್ ಗೆ Donald Trump ಅಂತಿಮ ಗಡುವು
ವಿದೇಶ

ಒಪ್ಪಂದಕ್ಕೆ ಒಪ್ಕೋತೀರೋ ಇಲ್ವೋ.. Kharg ದ್ವೀಪ ಸ್ಫೋಟಿಸ್ತೀವಿ..: ಇರಾನ್ ಗೆ Donald Trump ಅಂತಿಮ ಗಡುವು

ಟೆಹ್ರಾನ್ ಮತ್ತು ವಾಷಿಂಗ್ಟನ್ ನಡುವೆ ಶೀಘ್ರದಲ್ಲೇ ಒಪ್ಪಂದ ಮಾಡಿಕೊಳ್ಳದಿದ್ದರೆ ಇರಾನ್‌ನ ವಿದ್ಯುತ್ ಉತ್ಪಾದನಾ ಸ್ಥಾವರಗಳು ಮತ್ತು ಖಾರ್ಗ್ ದ್ವೀಪವನ್ನು "ಸ್ಫೋಟಿಸಿ ಸಂಪೂರ್ಣವಾಗಿ ನಾಶಮಾಡುವುದಾಗಿ" ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಬೆದರಿಕೆ ಹಾಕಿದ್ದಾರೆ.