Tehran

ಯುದ್ಧ: ಮೊದಲ ಬಾರಿಗೆ Dancing Missile ಉಡಾಯಿಸಿದ Iran;  2 ಸಾವಿರ ಕಿ.ಮೀ ವ್ಯಾಪ್ತಿ.. ಅಮೆರಿಕಕ್ಕೆ ತಲೆನೋವು!
ವಿದೇಶ

ಯುದ್ಧ: ಮೊದಲ ಬಾರಿಗೆ Dancing Missile ಉಡಾಯಿಸಿದ Iran; 2 ಸಾವಿರ ಕಿ.ಮೀ ವ್ಯಾಪ್ತಿ.. ಅಮೆರಿಕಕ್ಕೆ ತಲೆನೋವು!

ಸೆಜ್ಜಿಲ್ ಸ್ಥಳೀಯವಾಗಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದ ಎರಡು ಹಂತದ ಬ್ಯಾಲಿಸ್ಟಿಕ್ ಕ್ಷಿಪಣಿಯಾಗಿದ್ದು, ಘನ ಪ್ರೊಪೆಲ್ಲೆಂಟ್‌ನಿಂದ ನಡೆಸಲ್ಪಡುತ್ತದೆ.

Strait of Hormuz: 'ನಮ್ಮ ಆಪ್ತ ರಾಷ್ಟ್ರ...'; ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ! Video
ದೇಶ

Strait of Hormuz: 'ನಮ್ಮ ಆಪ್ತ ರಾಷ್ಟ್ರ...'; ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ! Video

ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ, ಎರಡೂ ದೇಶಗಳ ನಡುವಿನ ದೀರ್ಘಕಾಲದ ಸ್ನೇಹ ಮತ್ತು ಹಂಚಿಕೆಯ ಹಿತಾಸಕ್ತಿಗಳನ್ನು ಉಲ್ಲೇಖಿಸಿದರು.

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ ಭಾರತ ಧ್ವಜ ಹೊತ್ತ ಹಡಗು Hormuz ಜಲಸಂಧಿಯಿಂದ ಸುರಕ್ಷಿತವಾಗಿ ಪ್ರಯಾಣ!
ವಿದೇಶ

West Asia conflict: ಇರಾನ್ ಉದ್ವಿಗ್ನತೆ ನಡುವೆಯೂ ಭಾರತ ಧ್ವಜ ಹೊತ್ತ ಹಡಗು Hormuz ಜಲಸಂಧಿಯಿಂದ ಸುರಕ್ಷಿತವಾಗಿ ಪ್ರಯಾಣ!

ಇರಾನ್ ನಲ್ಲಿ ನಡೆಯುತ್ತಿರುವ ಯುದ್ಧದ ಸಮಯದಲ್ಲೇ ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿಕೊಂಡಿದ್ದ 28 ಭಾರತೀಯ ಧ್ವಜ ಹೊತ್ತ ಹಡಗುಗಳಲ್ಲಿ ಒಂದು ಸುರಕ್ಷಿತವಾಗಿ ಭಾರತದತ್ತ ನೌಕಾಯಾನ ಮಾಡಿದೆ..

Watch | ಇಸ್ರೇಲ್-ಅಮೆರಿಕ ವಿರುದ್ಧ ಪ್ರತಿಭಟನೆ ವೇಳೆ ಟೆಹ್ರಾನ್‌ನಲ್ಲಿ ಭಾರೀ ಸ್ಫೋಟ!
ವಿಡಿಯೋ

Watch | ಇಸ್ರೇಲ್-ಅಮೆರಿಕ ವಿರುದ್ಧ ಪ್ರತಿಭಟನೆ ವೇಳೆ ಟೆಹ್ರಾನ್‌ನಲ್ಲಿ ಭಾರೀ ಸ್ಫೋಟ!

'ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ...': ನೆರೆಯ ರಾಷ್ಟ್ರಗಳ ಕ್ಷಮೆ ಕೋರಿದ Iran
ವಿದೇಶ

'ಇಸ್ರೇಲ್-ಅಮೆರಿಕವನ್ನ ಕ್ಷಮಿಸೋ ಮಾತೇ ಇಲ್ಲ.. ಆದರೆ...': ನೆರೆಯ ರಾಷ್ಟ್ರಗಳ ಕ್ಷಮೆ ಕೋರಿದ Iran

ಇರಾನ್ ಮೇಲಿನ ದಾಳಿ ಮತ್ತು ತಮ್ಮ ಸರ್ವೋಚ್ಛ ನಾಯಕ ಆಯತೊಲ್ಲ ಅಲಿ ಖಮೇನಿ ವಿಚಾರವಾಗಿ ಕೆಂಡಾಮಂಡಲವಾಗಿರುವ ಇರಾನ್ ಅಚ್ಚರಿ ಬೆಳವಣಿಗೆಯಲ್ಲಿ ತನ್ನ ನೆರೆಹೊರೆ ರಾಷ್ಟ್ರಗಳ ಕ್ಷಮೆಕೋರಿದೆ.

US-Iran conflict: ಟೆಹ್ರಾನ್'ನಲ್ಲಿ ಭಾರೀ ಸ್ಫೋಟ; ಬಾಂಬ್ ದಾಳಿ ಮತ್ತಷ್ಟು ಹೆಚ್ಚಲಿದೆ ಎಂದು ಅಮೆರಿಕಾ ಎಚ್ಚರಿಕೆ
ವಿದೇಶ

US-Iran conflict: ಟೆಹ್ರಾನ್'ನಲ್ಲಿ ಭಾರೀ ಸ್ಫೋಟ; ಬಾಂಬ್ ದಾಳಿ ಮತ್ತಷ್ಟು ಹೆಚ್ಚಲಿದೆ ಎಂದು ಅಮೆರಿಕಾ ಎಚ್ಚರಿಕೆ

ಇರಾನ್ ಕೂಡ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳನ್ನು ಇಸ್ರೇಲ್ ಮೇಲೆ ನಡೆಸಿದ್ದು, ಇದರಿಂದ ಮಧ್ಯಪ್ರಾಚ್ಯ ಪ್ರದೇಶದಲ್ಲಿ ಯುದ್ಧದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

'ರೇಪ್ ಮಾಡಿ ಅನ್ನೋನು ಯಾವ ಸೀಮೆ ನಾಯಕ..'; 'ಬಾಂಬ್ ಅಲ್ಲ.. ಇರಾನಿಯನ್ನರು Khamenei ಆಡಳಿತಕ್ಕೆ ಹೆಚ್ಚು ಭಯಪಡುತ್ತಾರೆ': ನಟಿ ಆಕ್ರೋಶ! Video
ವಿದೇಶ

'ರೇಪ್ ಮಾಡಿ ಅನ್ನೋನು ಯಾವ ಸೀಮೆ ನಾಯಕ..'; 'ಬಾಂಬ್ ಅಲ್ಲ.. ಇರಾನಿಯನ್ನರು Khamenei ಆಡಳಿತಕ್ಕೆ ಹೆಚ್ಚು ಭಯಪಡುತ್ತಾರೆ': ನಟಿ ಆಕ್ರೋಶ! Video

ಇರಾನ್ ಮೂಲದ ಅಮೆರಿಕ ನಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, 'ರೇಪ್ ಮಾಡಿ ಅನ್ನೋನು ಯಾವ ಸೀಮೆ ನಾಯಕ'.. 'ಬಾಂಬ್ ಅಲ್ಲ.. ಇರಾನಿಯನ್ನರು Khamenei ಆಡಳಿತಕ್ಕೆ ಹೆಚ್ಚು ಭಯಪಡುತ್ತಿದ್ದರು ಎಂದು ಹೇಳಿದ್ದಾರೆ.

'ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!
ವಿದೇಶ

'ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಅಮೆರಿಕ ಮತ್ತು ಇಸ್ರೇಲ್ ನ ಜಂಟಿ ಸೇನಾ ಕಾರ್ಯಾಚರಣೆಯಲ್ಲಿ ಇರಾನ್ ನ ಸರ್ವೋಚ್ಛ ನಾಯಕ ಆಯತೊಲ್ಲಾ ಅಲಿ ಖಮೆನಿ ಸಾವನ್ನಪ್ಪಿದ್ದು, ಇದರ ಬೆನ್ನಲ್ಲೇ ಭಾರತ ಮತ್ತು ಇರಾನ್ ಮಹಿಳೆಯರ ನಡುವೆ ಇದೀಗ 'Digital war' ಆರಂಭವಾಗಿದೆ.

'ಹೊಸ ದಾಳಿ ಮಾಡ್ತೇವೆ..': ಇರಾನ್ ಪ್ರತಿದಾಳಿಗೆ ಟ್ರಂಪ್ ಎಚ್ಚರಿಕೆ; ಖಮೇನಿ ಹತ್ಯೆಗೆ ಸಂಭ್ರಮ-ಶೋಕಾಚರಣೆ, ಬೃಹತ್ ಪರೇಡ್..!
ವಿದೇಶ

'ಹೊಸ ದಾಳಿ ಮಾಡ್ತೇವೆ..': ಇರಾನ್ ಪ್ರತಿದಾಳಿಗೆ ಟ್ರಂಪ್ ಎಚ್ಚರಿಕೆ; ಖಮೇನಿ ಹತ್ಯೆಗೆ ಸಂಭ್ರಮ-ಶೋಕಾಚರಣೆ, ಬೃಹತ್ ಪರೇಡ್..!

ಶನಿವಾರ ಮುಂಜಾನೆ ತಮ್ಮ ಕಚೇರಿಯಲ್ಲಿ ಅವರು "ತಮ್ಮ ನಿಯೋಜಿತ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದಾಗ" ಕೊಲ್ಲಲ್ಪಟ್ಟರು ಎಂದು ಇರಾನ್ ಸರ್ಕಾರಿ ಸ್ವಾಮ್ಯದ ಟಿವಿ ಐಆರ್‌ಐಬಿ ಹೇಳಿದೆ.