Tehran

Israel-Iran War: ಇಸ್ರೇಲ್-ಇರಾನ್ ಸಂಘರ್ಷದ ನಡುವೆ ಭಾರತಕ್ಕೆ ದೊಡ್ಡ ಯಶಸ್ಸು; ಟೆಹ್ರಾನ್‌ನಿಂದ 110 ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ
ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಭದ್ರತಾ ಮುನ್ನೆಚ್ಚರಿಕೆಯಾಗಿ ನಗರದಿಂದ ಸ್ಥಳಾಂತರಿಸಲಾಗಿದೆ.

ಟೆಹ್ರಾನ್‌ನಲ್ಲಿ ಮೂವರು ಭಾರತೀಯರು ನಾಪತ್ತೆ; ಇರಾನ್ ಸರ್ಕಾರದೊಂದಿಗೆ ಭಾರತದ ಮಾತುಕತೆ
3 ಭಾರತೀಯ ನಾಗರಿಕರ ಕುಟುಂಬ ಸದಸ್ಯರು ತಮ್ಮ ಸಂಬಂಧಿಕರು ಇರಾನ್‌ಗೆ ಪ್ರಯಾಣಿಸಿದ ನಂತರ ಕಾಣೆಯಾಗಿದ್ದಾರೆ ಎಂದು ಭಾರತದ ರಾಯಭಾರ ಕಚೇರಿಗೆ ತಿಳಿಸಿದ್ದಾರೆ.

Explosion at Iran port: ಇರಾನ್ ನ ಅತ್ಯಾಧುನಿಕ ಬಂದರಿನಲ್ಲಿ ಭೀಕರ ಸ್ಫೋಟ; 4 ಸಾವು, 500ಕ್ಕೂ ಅಧಿಕ ಮಂದಿಗೆ ಗಾಯ, Video
ಬಂದರಿನಲ್ಲಿ ನಿಲ್ಲಿಸಲಾಗಿದ್ದ ಹಲವು ಕಂಟೇನರ್‌ಗಳು ಏಕಕಾಲಕ್ಕೆ ಸ್ಫೋಟಗೊಂಡಿದ್ದರಿಂದ ದೊಡ್ಡ ಪ್ರಮಾಣದ ಬ್ಲಾಸ್ಟ್ ಹಾಗೂ ಬೆಂಕಿ ಉಂಟಾಗಿದೆ.

Video: 'ಹಿಜಾಬ್ ಹಾಕಿಕೋ' ಎಂದಿದ್ದಕ್ಕೇ ಮುಸ್ಲಿಂ ಮೌಲ್ವಿಯ ಟರ್ಬನ್ ಕಿತ್ತು ಧರಿಸಿದ ಮಹಿಳೆ!
ಇರಾನ್ ನಲ್ಲಿ ಮಹಿಳೆಯರ ಹಿಜಾಬ್ ವಿರೋಧಿ ಪ್ರತಿಭಟನೆ ತಾರಕಕ್ಕೇರಿದ್ದು, ಈ ಹಿಂದೆ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬಳು ತಲೆಗೆ ಸ್ಕಾರ್ಫ್ ಧರಿಸು ಎಂದಿದ್ದಕ್ಕೇ ಆಕ್ರೋಶ ತನ್ನ ಬಟ್ಟೆಗಳನ್ನು ಬಿಚ್ಚಿ ಅರೆನಗ್ನಳಾಗಿ ತನ್ನ ಆಕ್ರೋಶ ವ್ಯಕ್ತಪಡಿಸಿದ್ದಳು.

Iran Hijab Row: 'ಕೂದಲು ಕಾಣುತ್ತಿದೆ ಮುಚ್ಚಿಕೋ' ಎಂದು ಥಳಿಸಿದ್ದಕ್ಕೆ ಬಟ್ಟೆಯನ್ನೇ ಬಿಚ್ಚಿ ನಿಂತ ವಿದ್ಯಾರ್ಥಿನಿ!, Video Viral
ಇರಾನ್ ರಾಜಧಾನಿ ಟೆಹ್ರಾನ್ ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದ್ದು, ವಿವಿ ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳು ತಲೆಗೆ ಸ್ಕಾರ್ಫ್ ಸರಿಯಾಗಿ ಧರಿಸಿಲ್ಲ ಎಂದು ಸ್ಥಳದಲ್ಲಿದ್ದ ನೈತಿಕ ಪೊಲೀಸರು ಆಕೆ ಮೇಲೆ ಹಲ್ಲೆ ಮಾಡಿದ್ದಾರೆ.

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಟೆಹ್ರಾನ್ ನಲ್ಲಿ ಹತ್ಯೆ: ಇರಾನ್
ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಹನಿಯೆಹ್ ಟೆಹ್ರಾನ್‌ನಲ್ಲಿದ್ದರು.

ಇನ್ನು ಮುಂದೆ ಇರಾನ್ ಗೆ ಹೋಗಲು ಭಾರತೀಯರಿಗೆ ವೀಸಾ ಅವಶ್ಯಕತೆ ಇಲ್ಲ!
ಇನ್ನು ಮುಂದೆ ಇರಾನ್ ಗೆ ಹೋಗಲು ಭಾರತೀಯರಿಗೆ ವೀಸಾ ಅವಶ್ಯಕತೆ ಇಲ್ಲ.. ಭಾರತೀಯ ನಾಗರಿಕರು ಸೇರಿದಂತೆ 32 ಇತರ ರಾಷ್ಟ್ರಗಳಿಗೆ ವೀಸಾ ಕಡ್ಡಾಯ ನೀತಿಯನ್ನು ಇರಾನ್ ಸರ್ಕಾರ ಮನ್ನಾ ಮಾಡಿದೆ.

ಇರಾನ್: ಹಿಜಾಬ್, ವಸ್ತ್ರಸಂಹಿತೆ ವಿರೋಧಿ ಹೋರಾಟ; ಆಸ್ಕರ್ ನಟಿಯ ಬಂಧನ
ಇರಾನ್ ನಲ್ಲಿ ನಡೆಯುತ್ತಿರುವ ಹಿಜಾಬ್ ಹಾಗೂ ವಸ್ತ್ರಸಂಹಿತೆ ವಿರೋಧಿ ಹೋರಾಟದಲ್ಲಿ ಭಾಗವಹಿಸಿದ ಕಾರಣಕ್ಕೇ ಆಸ್ಕರ್ ಪ್ರಶಸ್ತಿ ವಿಜೇತ ಚಿತ್ರದ ನಟಿ ಟೆರಾಹ್ನೆ ಅಲಿದೊಸ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಿಜಾಬ್ ವಿರೋಧಿ ಪ್ರತಿಭಟನೆ: 'ನೈತಿಕತೆ ಪೋಲೀಸ್' ವಿಸರ್ಜಿಸಿದ ಇರಾನ್
ಬೃಹತ್ ಹಿಜಾಬ್ ವಿರೋಧಿ ಪ್ರತಿಭಟನೆಗೆ ಮಣಿದಿರುವ ಇರಾನ್ ಸರ್ಕಾರ ಕೊನೆಗೂ ತನ್ನ ದೇಶದಲ್ಲಿನ 'ನೈತಿಕತೆ ಪೋಲೀಸ್' ವ್ಯವಸ್ಥೆಯನ್ನು ವಿಸರ್ಜಿಸಿದೆ.

