ವಿದೇಶ2019 Air Strike ವೇಳೆ ಭಾರತದ Abhinandan Varthaman ರನ್ನು ಸೆರೆ ಹಿಡಿದಿದ್ದ ಪಾಕ್ ಯೋಧ ಉಗ್ರನ ಗುಂಡಿಗೆ ಬಲಿ!
ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್(Abhinandan Varthaman)ಅವರನ್ನು ಸೆರೆ ಹಿಡಿದಿದ್ದ ಪಾಕಿಸ್ತಾನ(Pakistan)ದ ಮೇಜರ್ ಸೈಯದ್ ಮೊಯಿಜ್ ಅಬ್ಬಾಸ್ ಶಾ ದಕ್ಷಿಣ ವಜೀರಿಸ್ತಾನದ ಸರ್ಗೋಧಾದಲ್ಲಿ ಟಿಟಿಪಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.