ರಾಜ್ಯವಿಧಾನಸೌಧದ ಮುಂದೆ ಬೈಕ್ಗೆ ಬೆಂಕಿ ಹಚ್ಚಿದ್ದ ಯುವಕನಿಂದ ಚಳ್ಳಕೆರೆ ತಹಶೀಲ್ದಾರ್ ವಾಹನಕ್ಕೆ ಬೆಂಕಿ!
ಜುಲೈ 21ರಂದು ಪೃಥ್ವಿರಾಜ್ ತಾಯಿ ರತ್ನಮ್ಮ ಪೊಲೀಸ್ ಠಾಣೆಗೆ ತೆರಳಿ ನನ್ನ ಮಗ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಲು ಮುಂದಾಗಿದ್ದರು. ಆದರೆ ಪೊಲೀಸರು ದೂರು ಸ್ವೀಕರಿಸದೇ ವಾಪಸ್ ಕಳುಹಿಸಿದ್ದರು.