Tej Pratap

ಮೂರು ವರ್ಷಗಳಿಂದ 'ಮನೆಯ ವಿದ್ಯುತ್ ಬಿಲ್' ಕಟ್ಟದ ತೇಜ್ ಪ್ರತಾಪ್! ಬಾಕಿ ಮೊತ್ತ ಎಷ್ಟು ಗೊತ್ತಾ?
ಈ ಬಾರಿ ಪಾಟ್ನಾದ ಬೇವೂರ್ ಪ್ರದೇಶದಲ್ಲಿರುವ ತಮ್ಮ ಖಾಸಗಿ ನಿವಾಸಕ್ಕೆ ಸಂಬಂಧಿಸಿದ 3.6 ಲಕ್ಷ ರೂ.ಗಳಿಗೂ ಹೆಚ್ಚಿನ ವಿದ್ಯುತ್ ಬಿಲ್ ಬಾಕಿ ಇದೆ.

ಬಿಹಾರ ಚುನಾವಣೆ: ತೇಜ್ ಪ್ರತಾಪ್ಗೆ ಜೀವ ಬೆದರಿಕೆ; ಭದ್ರತೆ ಹೆಚ್ಚಳ
"ನನ್ನ ಜೀವಕ್ಕೆ ಬೆದರಿಕೆ ಇರುವುದರಿಂದ ನನ್ನ ಭದ್ರತೆಯನ್ನು ಹೆಚ್ಚಿಸಲಾಗಿದೆ. ನನ್ನನ್ನು ಕೊಲ್ಲಲು ಅನೇಕ ಶತ್ರುಗಳು ಕೆಲಸ ಮಾಡುತ್ತಿದ್ದಾರೆ" ಎಂದು ಯಾದವ್ ಪಾಟ್ನಾದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಲಾಲು ಪುತ್ರನಿಗೆ NDA ಗಾಳ?: ನಿರುದ್ಯೋಗ ಹೋಗಲಾಡಿಸುವವರಿಗೆ ನನ್ನ ಬೆಂಬಲ; ಬಿಜೆಪಿ ಸಂಸದ ಭೇಟಿ ಬಳಿಕ ತೇಜ್ ಪ್ರತಾಪ್ ಮಾರ್ಮಿಕ ಹೇಳಿಕೆ
"ಕೆಲವು ಹಿರಿಯ ಬಿಜೆಪಿ ನಾಯಕರಿಂದ" ಹೊಗಳಿಕೆಯ ಬಗ್ಗೆ ಮತ್ತೆ ಕೇಳಿದಾಗ, ಕಿಶನ್ ಮಧ್ಯಪ್ರವೇಶಿಸಿ, "ಜನರು ಹೊಗಳುತ್ತಿರುವುದು ಅವರ ಹೃದಯ ವೈಶಾಲ್ಯತೆಯನ್ನು" ಎಂದು ಹೇಳಿದರು.

ಸಮವಸ್ತ್ರದಲ್ಲಿ ಡ್ಯಾನ್ಸ್ ಮಾಡಿದ್ದ ತೇಜ್ ಪ್ರತಾಪ್ ಯಾದವ್ ಗನ್ ಮ್ಯಾನ್ ವರ್ಗಾವಣೆ
ಶಾಸಕ ತೇಜ್ ಪ್ರತಾಪ್ ಯಾದವ್ ಅವರ ಭದ್ರತೆಗೆ ನಿಯೋಜಿಸಲ್ಪಟ್ಟಿದ್ದ ಕಾನ್ಸ್ಟೆಬಲ್ ದೀಪಕ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಎದೆ ನೋವಿನಿಂದ ಆರ್ ಜೆಡಿಯ ತೇಜ್ ಪ್ರತಾಪ್ ಆಸ್ಪತ್ರೆಗೆ ದಾಖಲು
ಬಿಹಾರ ಸಚಿವ ಹಾಗೂ ರಾಷ್ಟ್ರೀಯ ಜನತಾದಳ ನಾಯಕ ತೇಜ್ ಪ್ರತಾಪ್ ಯಾದವ್ ಗೆ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಹಾರ ಸಚಿವ ತೇಜ್ ಪ್ರತಾಪ್ ಲಗೇಜ್ ಹೊರ ಹಾಕಿದ ವಾರಣಾಸಿ ಹೋಟೆಲ್ ವಿರುದ್ಧ ದೂರು
ವಾರಣಾಸಿಯ ಹೋಟೆಲ್ ಆಡಳಿತ ಮಂಡಳಿ ಬಿಹಾರ ಸಚಿವ ತೇಜ್ ಪ್ರತಾಪ್ ಯಾದವ್ ಅವರು ದೇವರ ದರ್ಶನಕ್ಕೆ ತೆರಳಿದ್ದ ವೇಳೆ, ಅವರ ಅನುಪಸ್ಥಿತಿಯಲ್ಲಿ ಅವರ ಕೊಠಡಿಯಿಂದ ಲಗೇಜ್ ತೆಗೆಯಲಾಗಿದೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ.

ಬಿಹಾರ: ಸರ್ಕಾರಿ ಸಭೆಯಲ್ಲಿ ಲಾಲೂ ಹಿರಿಯ ಅಳಿಯ ಭಾಗಿ, ವಿವಾದಕ್ಕೆ ಸಿಲುಕಿದ ತೇಜ್ ಪ್ರತಾಪ್!
ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಪುತ್ರ ಹಾಗೂ ಬಿಹಾರದ ಪರಿಸರ ಮತ್ತು ಅರಣ್ಯ ಸಚಿವ ತೇಜ್ ಪ್ರತಾಪ್ ಯಾದವ್ ಅವರು ಸರ್ಕಾರಿ ಸಭೆಯಲ್ಲಿ ಅವರ ಸೋದರ ಮಾವ ಶೈಲೇಶ್ ಕುಮಾರ್ ಭಾಗಿಯಾಗಿರುವ ಚಿತ್ರ ಸರ್ಕಾರವನ್ನು...

ವಿಚ್ಛೇದನಕ್ಕೆ ಕೋಟ್ಯಂತರ ರೂ ಪರಿಹಾರ ನೀಡುವಂತೆ ಚಿತ್ರಹಿಂಸೆ ನೀಡುತ್ತಿದ್ದಾರೆ: ಲಾಲು ಪುತ್ರ ತೇಜ್ ಪ್ರತಾಪ್ ಆರೋಪ
ತನಗೆ ವಿಚ್ಛೇದನ ನೀಡಲು ಕೋಟ್ಯಂತರ ರೂ ಪರಿಹಾರ ನೀಡುವಂತೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಯಾದವ್ ತಮ್ಮ ಪತ್ನಿ ಐಶ್ವರ್ಯಾ ಮತ್ತು ಅವರ ಕುಟುಂಬಸ್ಥರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಬಿಹಾರದಲ್ಲಿ ನಾನು ಎರಡನೇ ಲಾಲು ಯಾದವ್: ತೇಜ್ ಪ್ರತಾಪ್
ಬಿಹಾರದಲ್ಲಿ ಲೋಕಸಭಾ ಚುನಾವಣೆಯ ಅಂತಿಮ ಹಂತಕ್ಕೆ ಕೆಲವೇ ದಿನ ಬಾಕಿ ಇರುವಂತೆಯೇ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ , ಸಹೋದರ ತೇಜಸ್ವಿ ಯಾದವ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

