Tej Pratap

ಬಿಹಾರ:ಲಾಲು - ರಾಬ್ರಿ ಮೋರ್ಚಾ ಸ್ಥಾಪಿಸಿದ ತೇಜ್ ಪ್ರತಾಪ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ
ಮಾಜಿ ಬಿಹಾರ ಆರೋಗ್ಯ ಸಚಿವ ತೇಜ್ ಪ್ರತಾಪ್ ಯಾದವ್ ಈಗಾಗಲೇ ಲಾಲು- ರಾಬ್ರಿ ಮೋರ್ಚಾ ಸ್ಥಾಪಿಸಿದ್ದು, ಸರಣ್ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ಆರ್ ಜೆಡಿ ಯುವ ಘಟಕ ಮುಖ್ಯಸ್ಥ ಸ್ಥಾನಕ್ಕೆ ಲಾಲು ಪುತ್ರ ತೇಜ್ ಪ್ರತಾಪ್ ರಾಜೀನಾಮೆ
ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕುಟುಂಬದಲ್ಲಿ ಕಲಹ ತಲೆದೋರಿದ್ದು, ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಪಕ್ಷದ ಯುವ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಚ್ಛೇದನ ನಿರ್ಧಾರದಿಂದ ಹಿಂದೆ ಸರಿದ ತೇಜ್ ಪ್ರತಾಪ್ ಯಾದವ್
ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ತಮ್ಮ ಪತ್ನಿ ಐಶ್ವರ್ಯಗೆ ವಿಚ್ಛೇದನ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಪತ್ನಿ ಐಶ್ವರ್ಯಾ ರಾಯ್'ಗೆ ವಿಚ್ಛೇದನ ನೀಡುತ್ತಿರುವುದು ನಿಜ ಎಂದ ತೇಜ್ ಪ್ರತಾಪ್
ದಾಂಪತ್ಯ ಜೀವನಕ್ಕೆ ಕಾಲಿಟ್ಟ 6 ತಿಂಗಳುಗಳಲ್ಲೇ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದನ್ನು ಆರ್'ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರು ಶನಿವಾರ ದೃಢಪಡಿಸಿದ್ದಾರೆ...

ಮದುವೆಯಾದ ಆರು ತಿಂಗಳಲ್ಲೇ ವಿಚ್ಚೇದನ ಅರ್ಜಿ ಸಲ್ಲಿಸಿದ ಲಾಲೂ ಪುತ್ರ ತೇಜ್ ಪ್ರತಾಪ್
ಮದುವೆಯಾದ ಆರು ತಿಂಗಳಲ್ಲೇ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಿರಿಯ ಮಗ ತೇಜ್ ಪ್ರತಾಪ್ ಯಾದವ್ , ತನ್ನ ಪತ್ನಿಯಿಂದ ವಿಚ್ಚೇದನ ಕೋರಿ ಪಾಟ್ನಾದ ಸಿವಿಲ್ ನ್ಯಾಯಾಲದಲ್ಲಿ ವಿಚ್ಚೇದನ ಅರ್ಜಿ ದಾಖಲಿಸಿದ್ದಾರೆ.

70ನೇ ವಸಂತಕ್ಕೆ ಕಾಲಿಟ್ಟ ಲಾಲು, ತಂದೆಯ ಹುಟ್ಟುಹಬ್ಬದಲ್ಲಿ ಒಗ್ಗಟ್ಟು ಪ್ರದರ್ಶಿಸಿದ ತೇಜಶ್ವಿ, ತೇಜ್ ಪ್ರತಾಪ್
ಬಹುಕೋಟಿ ವೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಸೋಮವಾರ...

ಲಾಲು ಪುತ್ರನ ಮದುವೆ ಮುಗಿಸಿ ಹಿಂತಿರುಗುವಾಗ ಅಪಘಾತ: 3 ಆರ್‌ಜೆಡಿ ನಾಯಕರ ಸಾವು
ರಾಷ್ಟ್ರೀಯ ಜನತಾದಳ(ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಯಾದವ್ ಅವರ ಮದುವೆ ಮುಗಿಸಿಕೊಂಡು...

ಪೆರೋಲ್ ವೇಳೆ ಲಾಲೂ ಪ್ರಸಾದ್'ರ ಎಲ್ಲಾ ಚಲನವಲನಗಳು ದಾಖಲು: ಜೈಲು ಅಧಿಕಾರಿ
ಪುತ್ರ ತೇಜ್ ಪ್ರತಾಪ್ ಯಾದವ್ ವಿವಾಹಕ್ಕೆಂದು 3 ದಿನ ಪೆರೋಲ್ ಮೇಲೆ ಹೊರ ಬಂದಿರುವ ಲಾಲೂ ಪ್ರಸಾದ್ ಯಾದವ್ ಅವರ ಎಲ್ಲಾ ಚಲನವಲನಗಳನ್ನೂ ದಾಖಲು ಮಾಡಿಕೊಳ್ಳಲಾಗುತ್ತದೆ. ಮಾಧ್ಯಮಗಳ ಜೊತೆಗೆ ಮಾತನಾಡುವಂತಿಲ್ಲ...

ಪುತ್ರ ತೇಜ್ ಪ್ರತಾಪ್ ವಿವಾಹ: ಲಾಲೂ ಪ್ರಸಾದ್ ಯಾದವ್ ಗೆ 5 ದಿನಗಳ ಪೆರೋಲ್
ಪುತ್ರ ತೇಜ್ ಪ್ರತಾಪ್ ಯಾದವ್ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ 5 ದಿನಗಳ ಪೆರೋಲ್ ...

