Tejas aircraft

ಬೆಂಗಳೂರು: ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ, ಅದ್ಭುತ ಅನುಭವ ಎಂದ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ಗೆ(HAL) ಭೇಟಿ ನೀಡಿದ ಸಂದರ್ಭದಲ್ಲಿ ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು.

ತೇಜಸ್ ಉತ್ತಮ ವಿಮಾನ, ಅದರ ಮುಂದುವರಿದ ಆವೃತ್ತಿ ಎದುರು ನೋಡುತ್ತಿದ್ದೇನೆ: ನೌಕಾಪಡೆ ಮಖ್ಯಸ್ಥ
ಭಾರತೀಯ ನೌಕಾಪಡೆಯು ಸ್ವದೇಶಿ ನಿರ್ಮಿತ ತೇಜಸ್ ಲಘು ಯುದ್ಧ ವಿಮಾನದ ಬಗ್ಗೆ ಸಂತಸ ವ್ಯಕ್ತಪಡಿಸಿದ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್ ಅವರು, ಅದರ ಮುಂದುವರಿದ ಆವೃತ್ತಿ, ಟ್ವಿನ್ ಇಂಜಿನ್ ಡೆಕ್ ಆಧಾರಿತ...

ಬೆಂಗಳೂರಿನ ಹೆಚ್ ಎಎಲ್ ಗೆ ವಾಯುಪಡೆ ಮುಖ್ಯಸ್ಥ ಭೇಟಿ: ಎಲ್ ಸಿಎ ಹಗುರ ಯುದ್ಧ ವಿಮಾನದಲ್ಲಿ ಹಾರಾಟ, ಪರಿಶೀಲನೆ
ಭಾರತೀಯ ವಾಯುಪಡೆ (ಐಎಎಫ್) ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ ಅವರು ನಗರಕ್ಕೆ ಭೇಟಿ ನೀಡಿದ್ದ ವೇಳೆ ಆರಂಭಿಕ ಕಾರ್ಯಾಚರಣೆಯ ಅನುಮೋದನೆ (ಐಒಸಿ) ಗುಣಮಟ್ಟ ಹಗುರ ಯುದ್ಧ ವಿಮಾನ ತೇಜಸ್ ನಲ್ಲಿ ಆಗಮಿಸಿದ್ದರು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

2020ರ ಅಂತ್ಯದ ವೇಳೆಗೆ ತೇಜಸ್ ಯುದ್ಧ ವಿಮಾನದಲ್ಲಿಯೇ ಆಮ್ಲಜನಕ ಪೂರೈಕೆ ವ್ಯವಸ್ಥೆ!
2020ರ ಡಿಸೆಂಬರ್ ವೇಳೆಗೆ ಆನ್ ಬೋರ್ಡ್ ಆಕ್ಸಿಜನ್(OBOX) ಉತ್ಪಾದಿಸುವ ವ್ಯವಸ್ಥೆಯನ್ನು ಅಳವಡಿಸುವ ಮೂಲಕ ಭಾರತದ ಹಗುರ ಯುದ್ಧ ವಿಮಾನ(ಎಲ್ ಸಿಎ) ತೇಜಸ್ ಆಧುನೀಕರಣಗೊಳ್ಳಲಿದೆ.

ತಮಿಳುನಾಡು: ತೇಜಸ್ ವಿಮಾನದಿಂದ ಕಳಚಿ ಬಿತ್ತು 1200 ಲೀ ಇಂಧನ ಟ್ಯಾಂಕ್!
ಆಗಸದಲ್ಲಿ ಚಲಿಸುತ್ತಿದ್ದ ತೇಜಸ್ ವಿಮಾನದ ಇಂಧನ ಟ್ಯಾಂಕ್ ಇದ್ದಕ್ಕಿದ್ದಂತೆ ಕಳಚಿ ಕೃಷಿ ಭೂಮಿಯಲ್ಲಿ ಬಿದ್ದಿರುವ ಘಟನೆ ತಮಿಳುನಾಡಿನ ಕೊಯಮತ್ತುರಿನಲ್ಲಿ ನಡೆದಿದೆ.

ಸ್ವದೇಶಿ ನಿರ್ಮಿತ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಡಿದ ಸೇನಾ ಮುಖ್ಯಸ್ಥ ಜ. ಬಿಪಿನ್ ರಾವತ್
ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ದೇಶೀಯ ನಿರ್ಮಿತ ಹಗುರ ಯುದ್ಧ ವಿಮಾನ ...

