ವಿದೇಶದುಬೈ ಏರ್ ಶೋ ವೇಳೆ ದುರಂತ: ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ
ಸ್ಪೋಟದ ಬಳಿಕ ದಟ್ಟವಾದ ಕಪ್ಪು ಹೊಗೆ ಆವರಿಸಿದೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಭಿವೃದ್ಧಿಪಡಿಸಿದ ಏಕ ಆಸನದ ಹಗುರ ಯುದ್ಧ ವಿಮಾನ (LCA) ವಿಮಾನವು ಸ್ಥಳೀಯ ಸಮಯ ಮಧ್ಯಾಹ್ನ 2:10 ರ ಸುಮಾರಿಗೆ ಪತನವಾಗಿದೆ.