ದೇಶTejas jets: ಭಾರತೀಯ ವಾಯುಪಡೆಗೆ 97 'ತೇಜಸ್ ಜೆಟ್'ಗಳ ಖರೀದಿ; HAL ಜೊತೆಗೆ ಕೇಂದ್ರ ಸರ್ಕಾರ ಒಪ್ಪಂದ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆಯ ಕ್ಯಾಬಿನೆಟ್ ಸಮಿತಿ (CCS)ಮೆಗಾ ಖರೀದಿಗೆ ಅನುಮೋದನೆ ನೀಡಿದ ಒಂದು ತಿಂಗಳ ನಂತರ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಇದು ಸರ್ಕಾರಿ ಸ್ವಾಮ್ಯದ ಕಂಪನಿಗೆ ನೀಡಲಾದ ಎರಡನೇ ಒಪ್ಪಂದವಾಗಿದೆ.