ಮೊದಲ ಎರಡು ಆಸನಗಳ ಲಘು ಯುದ್ಧ ವಿಮಾನ (ಎಲ್ಸಿಎ) ತೇಜಸ್ ನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್ ) ಬುಧವಾರ ಭಾರತೀಯ ವಾಯುಪಡೆಗೆ ಹಸ್ತಾಂತರಿಸಿತು.