ಬಿಹಾರದಲ್ಲಿ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಶನಿವಾರ ಒಂದೇ ದಿನ 19 ರ್ಯಾಲಿಗಳನ್ನು ನಡೆಸುವ ಮೂಲಕ ಭಾರತೀಯ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.