Tejashwi Prasad Yadav

ನನ್ನ ತಂದೆ ಎರಡು ಬಾರಿ ನಿಮ್ಮ ಸಿಎಂ ಸ್ಥಾನ ಉಳಿಸಿದ್ದಾರೆ: ನಿತೀಶ್ ಕುಮಾರ್ ಗೆ ತೇಜಸ್ವಿ ತಿರುಗೇಟು
ದೇಶ

ನನ್ನ ತಂದೆ ಎರಡು ಬಾರಿ ನಿಮ್ಮ ಸಿಎಂ ಸ್ಥಾನ ಉಳಿಸಿದ್ದಾರೆ: ನಿತೀಶ್ ಕುಮಾರ್ ಗೆ ತೇಜಸ್ವಿ ತಿರುಗೇಟು

ನಿಮ್ಮ ತಂದೆ ಇಂದು ಏನಾಗಿದ್ದಾರೋ ಅದಕ್ಕೆ ನಾನೇ ಕಾರಣ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದರು.

‘17 ತಿಂಗಳಲ್ಲಿ ಐದು ಲಕ್ಷ ಉದ್ಯೋಗ ಕೊಟ್ಟಿದ್ದೇನೆ; ನನ್ನ ಗ್ಯಾರಂಟಿ ಕೆಲಸ ಮಾಡಿದೆ- ತೇಜಸ್ವಿ ಯಾದವ್
ದೇಶ

‘17 ತಿಂಗಳಲ್ಲಿ ಐದು ಲಕ್ಷ ಉದ್ಯೋಗ ಕೊಟ್ಟಿದ್ದೇನೆ; ನನ್ನ ಗ್ಯಾರಂಟಿ ಕೆಲಸ ಮಾಡಿದೆ- ತೇಜಸ್ವಿ ಯಾದವ್

ಲೋಕಸಭೆ ಚುನಾವಣೆಗೆ ಮುನ್ನ ಆರ್‌ಜೆಡಿ ನಾಯಕ ಮತ್ತು ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್, ತಮ್ಮ ಪಕ್ಷವು ಉದ್ಯೋಗಗಳನ್ನು ಒದಗಿಸಲು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಹೇಗೆ ಗರಿಷ್ಠ ಪ್ರಯತ್ನ ಮಾಡಿದೆ ಎಂಬುದನ್ನು ಎತ್ತಿ ತೋರಿಸುವ ಮೂಲಕ ಜನರ ಬೆಂಬಲವನ್ನು ಗಳಿಸಲು ಪ್ರಯತ್ನಿಸುತ್ತಿದ್ದಾರೆ.

ಬಿಹಾರ: ಹಸುಗಳು, ಚಿನ್ನದ ಉಂಗುರ ಸೇರಿ ಸಿಎಂ ನಿತೀಶ್ ಕುಮಾರ್ ಆಸ್ತಿ ಮೌಲ್ಯದ 1.64 ಕೋಟಿ ರೂ.!
ದೇಶ

ಬಿಹಾರ: ಹಸುಗಳು, ಚಿನ್ನದ ಉಂಗುರ ಸೇರಿ ಸಿಎಂ ನಿತೀಶ್ ಕುಮಾರ್ ಆಸ್ತಿ ಮೌಲ್ಯದ 1.64 ಕೋಟಿ ರೂ.!

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಆಸ್ತಿಯನ್ನು ಇತ್ತೀಚಿಗೆ ಸಾರ್ವಜನಿಕಗೊಳಿಸಿದ್ದು, ಆ ಪ್ರಕಾರ, 1.64 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ, ಕಾಂಗ್ರೆಸ್ ಬೇಡಿಕೆ ಪರಿಗಣನೆಯಲ್ಲಿಲ್ಲ: ಬಿಹಾರ ಡಿಸಿಎಂ
ದೇಶ

ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ, ಕಾಂಗ್ರೆಸ್ ಬೇಡಿಕೆ ಪರಿಗಣನೆಯಲ್ಲಿಲ್ಲ: ಬಿಹಾರ ಡಿಸಿಎಂ

ಸಚಿವ ಸಂಪುಟ ವಿಸ್ತರಣೆ ಸಾಧ್ಯತೆಯನ್ನು ತಳ್ಳಿಹಾಕಿದ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಹೆಚ್ಚಿನ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ಗೆ ನಿರಾಶೆ ಮೂಡಿಸಿದ್ದಾರೆ.