Tejashwi Yadav

ಸಿಬಿಐ ನಂತರ ಇಡಿ ದಾಳಿ ನಡೆಸುವ ಸಾಧ್ಯತೆ ಇದೆ: ತೇಜಸ್ವಿ ಯಾದವ್
ದೇಶ

ಸಿಬಿಐ ನಂತರ ಇಡಿ ದಾಳಿ ನಡೆಸುವ ಸಾಧ್ಯತೆ ಇದೆ: ತೇಜಸ್ವಿ ಯಾದವ್

ಸಿಬಿಐ ಸಲ್ಲಿಸಿದ ಹೊಸ ಚಾರ್ಜ್ ಶೀಟ್‌ ನಲ್ಲಿ ಲಾಲು ಪ್ರಸಾದ್ ಮತ್ತು ರಾಬ್ರಿ ದೇವಿ ಅವರ ಹೆಸರಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಬಿಹಾರ ಡಿಸಿಎಂ ಮತ್ತು ಲಾಲು ಪುತ್ರ ತೇಜಸ್ವಿ ಯಾದವ್ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದ್ದಕ್ಕೆ...

ಬಿಹಾರ ಸಿಎಂ ಆಗುವ ಯಾವುದೇ ಆತುರ ಇಲ್ಲ: ತೇಜಸ್ವಿ ಯಾದವ್
ದೇಶ

ಬಿಹಾರ ಸಿಎಂ ಆಗುವ ಯಾವುದೇ ಆತುರ ಇಲ್ಲ: ತೇಜಸ್ವಿ ಯಾದವ್

ಬಿಹಾರ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದಕ್ಕೆ ಯಾವುದೇ ಆತುರವಿಲ್ಲ ಎಂದು ಪ್ರತಿಪಾದಿಸಿದ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)ದ ನಾಯಕರು ಈ ವಿಷಯದ ಬಗ್ಗೆ...

ಇನ್ನೊಂದು ತಿಂಗಳಲ್ಲಿ ಸರ್ಕಾರಿ ಉದ್ಯೋಗ ನೀಡುವ ದೊಡ್ಡ ರಾಜ್ಯವಾಗಲಿದೆ ಬಿಹಾರ: ಡಿಸಿಎಂ ತೇಜಸ್ವಿ ಯಾದವ್
ದೇಶ

ಇನ್ನೊಂದು ತಿಂಗಳಲ್ಲಿ ಸರ್ಕಾರಿ ಉದ್ಯೋಗ ನೀಡುವ ದೊಡ್ಡ ರಾಜ್ಯವಾಗಲಿದೆ ಬಿಹಾರ: ಡಿಸಿಎಂ ತೇಜಸ್ವಿ ಯಾದವ್

ತಾವು ಅಧಿಕಾರದಲ್ಲಿ ಮುಂದುವರೆದರೆ, ಯುವಕರ ಭವಿಷ್ಯಕ್ಕೆ ಸಂಬಂಧಿಸಿದ ಉದ್ಯೋಗ ಸೇರಿದಂತೆ ಹಲವು ವಿಷಯಗಳೆಡೆಗೆ ಗಮನ ಹರಿಸುವುದಾಗಿ ಉಪಮುಖ್ಯಮಂತ್ರಿ, ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಗೆ 'ಝಡ್ ಪ್ಲಸ್' ಭದ್ರತೆ
ದೇಶ

ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಗೆ 'ಝಡ್ ಪ್ಲಸ್' ಭದ್ರತೆ

ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ 'ಝಡ್ ಪ್ಲಸ್' ಭದ್ರತೆ ಒದಗಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಬಿಹಾರ: ಮಹಾಘಟಬಂಧನ್ ಸರ್ಕಾರ, ಬುಧವಾರ ನಿತೀಶ್ ಕುಮಾರ್, ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕಾರ
ದೇಶ

ಬಿಹಾರ: ಮಹಾಘಟಬಂಧನ್ ಸರ್ಕಾರ, ಬುಧವಾರ ನಿತೀಶ್ ಕುಮಾರ್, ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕಾರ

ಬಿಹಾರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿಯನ್ನು ಮುರಿದುಕೊಂಡಿರುವ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ಆರ್ ಜೆಡಿ, ಕಾಂಗ್ರೆಸ್, ಎಡಪಕ್ಷಗಳ ಬೆಂಬಲದೊಂದಿಗೆ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಆರ್ ಜೆಡಿ ಪಕ್ಷದ ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬಿಜೆಪಿ ಜೊತೆಗಿನ ಮೈತ್ರಿ ಅಂತ್ಯ: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜಿನಾಮೆ!
ದೇಶ

ಬಿಜೆಪಿ ಜೊತೆಗಿನ ಮೈತ್ರಿ ಅಂತ್ಯ: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜಿನಾಮೆ!

ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬಿದ್ದಿದೆ. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿದ್ದಾರೆ. 

ಬಿಹಾರದಲ್ಲಿ ಮಹಾಘಟಬಂಧನ್ 2.0: ನಿತೀಶ್ ನೂತನ ಸರ್ಕಾರದಲ್ಲಿ ತೇಜಸ್ವಿ ಯಾದವ್ ಡಿಸಿಎಂ?
ದೇಶ

ಬಿಹಾರದಲ್ಲಿ ಮಹಾಘಟಬಂಧನ್ 2.0: ನಿತೀಶ್ ನೂತನ ಸರ್ಕಾರದಲ್ಲಿ ತೇಜಸ್ವಿ ಯಾದವ್ ಡಿಸಿಎಂ?

ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ.

ಅಗ್ನಿಪಥ್ ಯೋಜನೆ: ಜಾತಿ ಪ್ರಮಾಣ ಪತ್ರ ಅಗತ್ಯ ಕುರಿತು ಕೇಂದ್ರದ ವಿರುದ್ಧ ತೇಜಸ್ವಿ ವಾಗ್ದಾಳಿ; ರಾಜನಾಥ್ ಸಿಂಗ್ ತಿರುಗೇಟು
ದೇಶ

ಅಗ್ನಿಪಥ್ ಯೋಜನೆ: ಜಾತಿ ಪ್ರಮಾಣ ಪತ್ರ ಅಗತ್ಯ ಕುರಿತು ಕೇಂದ್ರದ ವಿರುದ್ಧ ತೇಜಸ್ವಿ ವಾಗ್ದಾಳಿ; ರಾಜನಾಥ್ ಸಿಂಗ್ ತಿರುಗೇಟು

ರಕ್ಷಣಾ ಪಡೆಗಳಲ್ಲಿ ಅಗ್ನಿವೀರ್‌ಗಳ ನೇಮಕಾತಿಯಲ್ಲಿ ಜಾತಿ ಪ್ರಮಾಣ ಪತ್ರ ಕೇಳಿರುವುದಕ್ಕಾಗಿ ನರೇಂದ್ರ ಮೋದಿ ಸರ್ಕಾರವನ್ನು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಬಾಲ್ಯದ ಗೆಳತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಹಾರ ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್
ದೇಶ

ಬಾಲ್ಯದ ಗೆಳತಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಹಾರ ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಎರಡನೇ ಪುತ್ರ, ಬಿಹಾರ ವಿಧಾನಸಭೆ ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ಅವರು ತಮ್ಮ ಬಹುದಿನಗಳ ಕಾಲೇಜ್ ಫ್ರೆಂಡ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.