Tejashwi Yadav

ಪಂಚಾಯತ್ ಚುನಾವಣೆ ನಡುವಲ್ಲೇ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹಣ ಹಂಚುತ್ತಿರುವ ವಿಡಿಯೋ ವೈರಲ್!
ಪಂಚಾಯತ್ ಚುನಾವಣೆ ನಡುವಲ್ಲೇ ಬಿಹಾರದ ಗೋಪಾಲಗಂಜ್ ಜಿಲ್ಲೆಯಲ್ಲಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮಹಿಳೆಯರಿಗೆ ಹಣ ಹಂಚುತ್ತಿರುವ ವಿಡಿಯೋ ಸಖತ್ ವೈರಲ್ ಆಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.

ತನ್ನ ಸರ್ಕಾರಿ ಬಂಗಲೆಯನ್ನು ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಿದ ಬಿಹಾರ ವಿಪಕ್ಷ ನಾಯಕ ತೇಜಶ್ವಿ!
ಪಾಟ್ನಾದ 1-ಪೊಲೊ ರಸ್ತೆಯಲ್ಲಿರುವ ತಮ್ಮ ಅಧಿಕೃತ ಸರ್ಕಾರಿ ನಿವಾಸವನ್ನು ತಮ್ಮದೇ ಶಾಸಕರ ನಿಧಿಯಿಂದ ಪೂರ್ಣ ಪ್ರಮಾಣದ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿರುವುದಾಗಿ ಬಿಹಾರ ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ಹೇಳಿದ್ದಾರೆ.

ನಿನ್ನನ್ನು ಉಪ ಮುಖ್ಯಮಂತ್ರಿ ಮಾಡಿದ್ದು ಯಾರು? ತೇಜಸ್ವಿ ಯಾದವ್ ವಿರುದ್ಧ ಗುಡುಗಿದ ನಿತೀಶ್
ಸ್ನೇಹಿತನ ಮಗನೆಂದು ಸುಮ್ಮನೆ ಆಲಿಸುತ್ತಿದ್ದೇನೆ ಎಂದು ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ವಿರುದ್ಧ ನಿತೀಶ್ ಕುಮಾರ್ ಸದನದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಮಹಾಘಟಬಂಧನ್ ಶಾಸಕಾಂಗ ಪಕ್ಷದ ನಾಯಕರಾಗಿ ತೇಜಶ್ವಿ ಆಯ್ಕೆ, ವಂಚನೆಯಿಂದ ಎನ್ ಡಿಎ ಗೆಲುವು ಎಂದ ಲಾಲು ಪುತ್ರ
ಮಹಾಘಟಬಂಧನ್ ಶಾಸಕಾಂಗ ಪಕ್ಷದ ನಾಯಕರಾಗಿ ಆರ್ ಜೆಡಿಯ ತೇಜಶ್ವಿ ಯಾದವ್ ಅವರು ಗುರುವಾರ ಆಯ್ಕೆಯಾಗಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹಣ, ತೋಳ್ಬಲ, ವಂಚನೆಯಿಂದ ಎನ್ ಡಿಎ ಗೆಲುವು: ತೇಜಸ್ವಿ ಯಾದವ್
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ರಾಜ್ಯದ ಜನರ ಬೆಂಬಲ ಗಳಿಸಿದೆ ಆದರೆ, ಎನ್ ಡಿಎ ಹಣ, ತೋಳ್ಬಲ ಮತ್ತು ವಂಚನೆಯ ಮೂಲಕ ಗೆಲುವು ಸಾಧಿಸಿದೆ ಎಂದು ರಾಷ್ಟ್ರೀಯ ಜನತಾ ದಳದ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.

ಬಿಹಾರ ಚುನಾವಣೆ: 'ತೇಜಶ್ವಿ ಯಾದವ್' ಮ್ಯಾನ್ ಆಫ್ ದಿ ಮ್ಯಾಚ್ ಎಂದ ಸಂಜಯ್ ರೌತ್
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ತೇಜಶ್ವಿ ಯಾದವ್ ಅವರು "ಮ್ಯಾನ್ ಆಫ್ ದಿ ಮ್ಯಾಚ್" ಆಗಿ ಹೊರಹೊಮ್ಮಿದ್ದಾರೆ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ "ಪ್ರಮುಖ ಪಾತ್ರ" ವಹಿಸಲಿದ್ದಾರೆ ಎಂದು ಶಿವಸೇನೆ ಸಂಸದ ಸಂಜಯ್ ರೌತ್ ಅವರು ಬುಧವಾರ ಆರ್ ಜೆಡಿ ನಾಯಕನನ್ನು ಶ್ಲಾಘಿಸಿದ್ದಾರೆ.

ಬಿಹಾರ ಫಲಿತಾಂಶ: ಎನ್‌ಡಿಎ ಮುನ್ನಡೆ ಸಾಧಿಸಿದ್ದರೂ, ಹಾವು-ಏಣಿ ಆಟದಲ್ಲಿ ಮಹಾಘಟಬಂಧನ್ ಗೂ ಹೆಚ್ಚಿದೆ ಅವಕಾಶ!
ಬಿಹಾರ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು ಎನ್‌ಡಿಎ ಆರ್‌ಜೆಡಿ ನೇತೃತ್ವದ ಗ್ರ್ಯಾಂಡ್ ಅಲೈಯನ್ಸ್ ವಿರುದ್ಧ 4 ಸ್ಥಾನಗಳಲ್ಲಿ 119 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೂ ಹಾವು-ಏಣಿ ಆಟದಲ್ಲಿ ಮಹಾಘಟಬಂಧನ್ ಗೂ ಅವಕಾಶಗಳು ಹೆಚ್ಚಿವೆ.

ಬಿಹಾರ ಚುನಾವಣಾ ಫಲಿತಾಂಶ: ಘೋಷಣೆಗೂ ಮೊದಲೇ ಸೋಲಿಗೆ ಕೊರೋನಾ ಕಾರಣ ಎಂದ ಜೆಡಿಯು ವಕ್ತಾರ
ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟ ಮತ್ತು ತೇಜಸ್ವಿ ಯಾದವ್ ರ ಮಹಾ ಘಟ್ ಬಂಧನ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿರುವಂತೆಯೇ ಇತ್ತ ಜೆಡಿಯು ಮುಖಂಡರೊಬ್ಬರು ತಮ್ಮ ಪಕ್ಷದ ಸೋಲಿಗೆ ಕೊರೋನಾ ವೈರಸ್ ಸಾಂಕ್ರಾಮಿಕ ಕಾರಣ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದಾರೆ.

ಬಿಹಾರ ಚುನಾವಣೆ: ನಿತೀಶ್ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಆರಂಭಿಕ ಹಿನ್ನಡೆ, ತೇಜಸ್ವಿ ಯಾದವ್ ರ ಮಹಾ ಘಟ್ ಬಂಧನ್ ಗೆ ಮುನ್ನಡೆ
ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶ ಘೋಷಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಸಿಎಂ ನಿತೀಶ್ ಕುಮಾರ್ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಆರಂಭಿಕ ಹಿನ್ನಡೆಯಾಗಿದೆ.

