Tejashwi Yadav

ತೇಜಸ್ವಿ ಆಯ್ಕೆಯಾಗಿದ್ದು ಜನರಿಂದಲೇ ಹೊರತು ನಿಮ್ಮಿಂದಲ್ಲ: ನಿತೀಶ್'ಗೆ ಲಾಲು
ತೇಜಸ್ವಿ ಯಾದವ್ ಅವರನ್ನು ಜನರು ಆಯ್ಕೆ ಮಾಡಿದ್ದಾರೆಯೇ ಹೊರತು ರಾಜಿನಾಮೆ ಕೇಳುತ್ತಿರುವವರಲ್ಲ. ತೇಜಸ್ವಿ ಯಾವುದೇ ಕಾರಣಕ್ಕೂ ರಾಜಿನಾಮೆಯನ್ನು ಕೊಡುವುದಿಲ್ಲ ಎಂದು ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಹೇಳಿದ್ದಾರೆ...

ರಾಜೀನಾಮೆ ನೀಡುವಂತೆ ತೇಜಸ್ವಿ ಯಾದವ್ ನ್ನು ನಿತೀಶ್ ಕುಮಾರ್ ಕೇಳಿಲ್ಲ: ಜೆಡಿಯು ನಾಯಕ ಕೆಸಿ ತ್ಯಾಗಿ
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ರಾಜೀನಾಮೆಯನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಕೇಳಿಲ್ಲ ಎಂದು ಜೆಡಿಯು ನಾಯಕ ಕೆಸಿ ತ್ಯಾಗಿ ಹೇಳಿದ್ದಾರೆ.

ಆರ್ ಜೆಡಿ-ಜೆಡಿಯು ಬಿರುಕು ಮತ್ತೆ ಸಾಬೀತು: ನಿತೀಶ್ ತೆರಳಿದ್ದ ಕಾರ್ಯಕ್ರಮಕ್ಕೆ ಗೈರಾದ ತೇಜಸ್ವಿ ಯಾದವ್!
ಬಿಹಾರದ ಮಹಾ ಮೈತ್ರಿಯಲ್ಲಿ ಉಂಟಾಗಿರುವ ಬಿರುಕು ಮತ್ತಷ್ಟು ಹೆಚ್ಚಿದ್ದು, ಸಿಎಂ ನಿತೀಶ್ ಕುಮಾರ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಗೈರು ಹಾಜರಾಗಿದ್ದಾರೆ.

ನನ್ನ ವಿರುದ್ಧ ಎಫ್ಐಆರ್ ಒಂದು ರಾಜಕೀಯ ಷಡ್ಯಂತ್ರ, ಮೈತ್ರಿ ಅಬಾಧಿತ: ತೇಜಸ್ವಿ ಯಾದವ್
ಭ್ರಷ್ಟಾಚಾರ ಆರೋಪ ಸಂಬಂಧ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಭ್ರಷ್ಟಾಚಾರ ಆರೋಪ ಸುಳ್ಳು ಎಂದು ಸಾಬೀತುಪಡಿಸಿ ಇಲ್ಲವೇ ರಾಜಿನಾಮೆ ನೀಡಿ!: ತೇಜಸ್ವಿ ಯಾದವ್ ಗೆ ನಿತೀಶ್ ಕುಮಾರ್
ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪ ಸುಳ್ಳು ಎಂದು ಸಾಬೀತು ಪಡಿಸುವಂತೆ ಬಿಹಾರ ಸಿಎಂ ನಿತೀಶ್ ಕುಮಾರ್ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಬಿಹಾರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಲಾಲೂ ಪುತ್ರ ತೇಜಸ್ವಿ ರಾಜಿನಾಮೆ ಇಲ್ಲ: ಆರ್‌ಜೆಡಿ
ರಾಷ್ಟ್ರೀಯ ಜನತಾದಳ(ಆರ್‌ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಮಕ್ಕಳು ಹಾಗೂ ಆಪ್ತರ ಮನೆ ಮೇಲೆ ನಿರಂತರವಾಗಿ ಸಿಬಿಐ ದಾಳಿ ಹಿನ್ನೆಲೆ ಬಿಹಾರ ಉಪ ಮುಖ್ಯಮಂತ್ರಿ...

ವಿದೇಶ ಯಾತ್ರೆ ನಡುವೆ ಬಟ್ಟೆ ಒಗೆಯಲು ಮಾತ್ರ ಮೋದಿ ಭಾರತಕ್ಕೆ ಬರುತ್ತಾರೆ
ಪದೇ ಪದೇ ವಿದೇಶ ಯಾತ್ರೆ ಕೈಗೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಕಿಡಿ...

ಬಿಹಾರ ಡಿಸಿಎಂ ಆಗಿ ತೇಜಸ್ವಿ ಅಧಿಕಾರ, ಭ್ರಷ್ಟಾಚಾರ ಸಹಿಸಲ್ಲ ಎಂದ ಲಾಲು ಪುತ್ರ
ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಪುತ್ರ, 26 ವರ್ಷದ ತೇಜಸ್ವಿ ಯಾದವ್ ಅವರು ಸೋಮವಾರ ಬಿಹಾರದ ನೂತನ ಉಪ...

