Tejashwi Yadav

Bihar polls: ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿ; ಇಂಡಿಯಾ ಬ್ಲಾಕ್ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಸವಾಲು!
ದೇಶ

Bihar polls: ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿ; ಇಂಡಿಯಾ ಬ್ಲಾಕ್ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಸವಾಲು!

ಎನ್‌ಡಿಎಯ ಕಾರ್ಯಸೂಚಿ ಮತ್ತು ದೃಷ್ಟಿಕೋನವನ್ನು ತಿಳಿದುಕೊಳ್ಳಲು ಬಯಸುತ್ತೇನೆ. ಅವರು ಮಹಾಘಟಬಂಧನದ ನಾಯಕರ ವಿರುದ್ಧ ನಕಾರಾತ್ಮಕವಾಗಿ ಮಾತನಾಡುತ್ತಿದ್ದಾರೆ ಮತ್ತು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

'ಇಂಡಿ ಕೂಟ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆ ಕಸದ ಬುಟ್ಟಿಗೆ ಎಸೆಯುತ್ತೇವೆ': ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್
ದೇಶ

'ಇಂಡಿ ಕೂಟ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆ ಕಸದ ಬುಟ್ಟಿಗೆ ಎಸೆಯುತ್ತೇವೆ': ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್

ಬಿಹಾರ ವಿಧಾನಸಭಾ ಚುನಾವಣೆಗೆ ಇಂಡಿ ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್, ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದು ಹೇಳಿದರು.

ಇಂಡಿಯಾ ಬ್ಲಾಕ್ 'ಒನ್ ಮ್ಯಾನ್ ಶೋ' ಅಲ್ಲ, ಜನರ ಮೈತ್ರಿ: ತೇಜಸ್ವಿ ಸಿಎಂ ಅಭ್ಯರ್ಥಿ ಘೋಷಣೆ ಬೆನ್ನಲೇ ಕಾಂಗ್ರೆಸ್ ಅಪಸ್ವರ?
ದೇಶ

ಇಂಡಿಯಾ ಬ್ಲಾಕ್ 'ಒನ್ ಮ್ಯಾನ್ ಶೋ' ಅಲ್ಲ, ಜನರ ಮೈತ್ರಿ: ತೇಜಸ್ವಿ ಸಿಎಂ ಅಭ್ಯರ್ಥಿ ಘೋಷಣೆ ಬೆನ್ನಲೇ ಕಾಂಗ್ರೆಸ್ ಅಪಸ್ವರ?

ಆರ್‌ಜೆಡಿಯ ತೇಜಸ್ವಿ ಯಾದವ್ ಮಹಾಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಅಪಸ್ವರ ಎತ್ತಿದ್ದು, ಇಂಡಿ ಕೂಟ ಒನ್ ಮ್ಯಾನ್ ಶೋ ಅಲ್ಲ, ಆದರೆ ಪರಸ್ಪರ ಗೌರವ, ಎಲ್ಲರನ್ನೂ ಒಳಗೊಂಡ ಪ್ರಾತಿನಿಧ್ಯ ಮತ್ತು ಹಂಚಿಕೆಯ ಅಧಿಕಾರದ ತತ್ವಗಳನ್ನು ಆಧರಿಸಿದ ಜನರ ಮೈತ್ರಿಕೂಟ ಎಂದು ಹೇಳಿದೆ.

Bihar polls: ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್‌ ಘೋಷಣೆ; ಮುಖೇಶ್ ಸಹಾನಿ ಸೇರಿ ಇಬ್ಬರು ಉಪಮುಖ್ಯಮಂತ್ರಿ
ದೇಶ

Bihar polls: ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್‌ ಘೋಷಣೆ; ಮುಖೇಶ್ ಸಹಾನಿ ಸೇರಿ ಇಬ್ಬರು ಉಪಮುಖ್ಯಮಂತ್ರಿ

ಎಲ್ಲ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಈ ಘೋಷಣೆ ಮಾಡಿದರು.

ಬಿಹಾರ ಚುನಾವಣೆ: INDIA ಬಣದಿಂದ CM ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಹೆಸರು ಘೋಷಣೆ ಸಾಧ್ಯತೆ!
ದೇಶ

ಬಿಹಾರ ಚುನಾವಣೆ: INDIA ಬಣದಿಂದ CM ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಹೆಸರು ಘೋಷಣೆ ಸಾಧ್ಯತೆ!

ಗುರುವಾರ ನಡೆಯಲಿರುವ ಮೈತ್ರಿಕೂಟದ ಪಾಲುದಾರರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಎಲ್ಲಾ ಗೊಂದಲಗಳನ್ನು ನಿವಾರಿಸಲಾಗುವುದು ಎಂದು ಅವರು ಹೇಳಿದರು.

ಬಿಹಾರ ವಿಧಾನಸಭಾ ಚುನಾವಣೆ: RJD ಪ್ರಚಾರ; ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿಯ ಭರವಸೆ!
ದೇಶ

ಬಿಹಾರ ವಿಧಾನಸಭಾ ಚುನಾವಣೆ: RJD ಪ್ರಚಾರ; ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿಯ ಭರವಸೆ!

ಅಧಿಕಾರ ವಹಿಸಿಕೊಂಡ 20 ತಿಂಗಳೊಳಗೆ ಈ ಯೋಜನೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಜಾರಿಗೊಳಿಸಲಾಗುವುದು ಎಂದು ಆರ್‌ಜೆಡಿ ನಾಯಕ ಹೇಳಿದರು.

'ಸನ್ ಆಕಾಶದಲ್ಲಿ ಬೆಳಗುತ್ತಿರುವಾಗ, ಅದನ್ನು ಘೋಷಿಸುವ ಅಗತ್ಯವಿಲ್ಲ': ಬಿಹಾರ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿಗೆ ಕಾಂಗ್ರೆಸ್ ಬೆಂಬಲ
ದೇಶ

'ಸನ್ ಆಕಾಶದಲ್ಲಿ ಬೆಳಗುತ್ತಿರುವಾಗ, ಅದನ್ನು ಘೋಷಿಸುವ ಅಗತ್ಯವಿಲ್ಲ': ಬಿಹಾರ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿಗೆ ಕಾಂಗ್ರೆಸ್ ಬೆಂಬಲ

ಇಂದು ಪಾಟ್ನಾದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಸಭೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಖೇರಾ, "ನಾವು ವಿಷಯಗಳ ಮೇಲೆ ಸ್ಪರ್ಧಿಸುತ್ತಿದ್ದೇವೆ. ಮುಖ್ಯಮಂತ್ರಿ ಮುಖ ನಿಮ್ಮ ಮುಂದೆಯೇ ಇದೆ. ಎಲ್ಲವೂ ಎಲ್ಲರಿಗೂ ಗೊತ್ತಿದೆ" ಎಂದರು.

ಸೀಟು ಹಂಚಿಕೆಗೂ ಮುನ್ನ ಬಿಹಾರದಲ್ಲಿ INDIA ಬ್ಲಾಕ್ ಗೆ ಏನಾಯ್ತು: ಎಲ್ಲಾ 243 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿದ ತೇಜಸ್ವಿ!
ದೇಶ

ಸೀಟು ಹಂಚಿಕೆಗೂ ಮುನ್ನ ಬಿಹಾರದಲ್ಲಿ INDIA ಬ್ಲಾಕ್ ಗೆ ಏನಾಯ್ತು: ಎಲ್ಲಾ 243 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿದ ತೇಜಸ್ವಿ!

ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ದೊಡ್ಡ ಘೋಷಣೆ ಮಾಡುವ ಮೂಲಕ ರಾಜಕೀಯ ಉತ್ಸಾಹವನ್ನು ಹೆಚ್ಚಿಸಿದರು. ಮುಜಫರ್‌ಪುರ ಕಾಂತಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಹಾರದ ಎಲ್ಲಾ 243 ಸ್ಥಾನಗಳಲ್ಲಿಯೂ ಸ್ವತಃ ನಾನೇ ಸ್ಪರ್ಧಿಸುತ್ತಿರುವುದಾಗಿ ಭಾವಿಸಿ ಎಂದು ಹೇಳಿದರು.

ತೇಜಸ್ವಿ ಯಾದವ್ ಪತ್ನಿ 'ಜೆರ್ಸಿ ಹಸು': ಬಿಹಾರ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ RJD ಮಾಜಿ  ಶಾಸಕನ ಹೇಳಿಕೆ
ದೇಶ

ತೇಜಸ್ವಿ ಯಾದವ್ ಪತ್ನಿ 'ಜೆರ್ಸಿ ಹಸು': ಬಿಹಾರ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ RJD ಮಾಜಿ ಶಾಸಕನ ಹೇಳಿಕೆ

ತೇಜಸ್ವಿ ಯಾದವ್ ಜಾತಿಯ ಬಗ್ಗೆ ಮಾತನಾಡುತ್ತಾರೆ. ಆದರೆ ಅವರು ಯಾದವ್ ಹುಡುಗಿಯನ್ನು ಮದುವೆಯಾಗಲಿಲ್ಲ. ಅವರು ಹರಿಯಾಣ-ಪಂಜಾಬ್‌ನಿಂದ ಜೆರ್ಸಿ ಹಸುವನ್ನು ಕರೆತಂದಿದ್ದಾರೆ .