Tejashwi Yadav

ತೇಜಸ್ವಿ ಸೂರ್ಯ 'ಗೂಂಡಾಗಿರಿ' ಮಾಡ್ತಾರೆ, ಮೀನು ತಿನ್ತಾರೆ: ತಮ್ಮದೇ ಪಕ್ಷದ ಸಂಸದನ ವಿರುದ್ಧ ಕಂಗನಾ ವಾಗ್ದಾಳಿ?
ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಅವರು ಪ್ರತಿಪಕ್ಷಗಳ ನಾಯಕರನ್ನು ತರಾಟೆಗೆ ತೆಗೆದುಕೊಳ್ಳುವ ಭರದಲ್ಲಿ ತಮ್ಮ ಪಕ್ಷದ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಪೇಚಿಗೆ ಸಿಲುಕಿದ್ದಾರೆ.

ನಿತೀಶ್ ಮತ್ತೊಮ್ಮೆ ಯು-ಟರ್ನ್ ಹೊಡೆಯಲ್ಲ ಎಂದು ಪ್ರಧಾನಿ ಮೋದಿ ಗ್ಯಾರಂಟಿ ನೀಡಬಹುದೇ?: ತೇಜಸ್ವಿ ಯಾದವ್ ಟಾಂಗ್
ಬಿಹಾರ ವಿಧಾನಸಭೆಯಲ್ಲಿ ಸೋಮವಾರ ವಿಶ್ವಾಸಮತ ಸಾಬೀತುಪಡಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಯು-ಟರ್ನ್ ಹೊಡೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಬಹುದೇ? ಎಂದು ಪ್ರತಿಪಕ್ಷ...

ನಾಳೆ ವಿಶ್ವಾಸ ಮತಯಾಚನೆ: ಪಾಟ್ನಾಗೆ ಮರಳಲಿರುವ ಕಾಂಗ್ರೆಸ್ ಶಾಸಕರು, ಮಾಜಿ ಡಿಸಿಎಂ ತೇಜಸ್ವಿ ಮನೆಯಲ್ಲಿ ವಾಸ್ತವ್ಯ!
ಬಿಹಾರದಲ್ಲಿ ವಿಶ್ವಾಸ ಮತಕ್ಕೆ 24 ಗಂಟೆಗಳಿಗಿಂತ ಕಡಿಮೆ ಸಮಯ ಉಳಿದಿದೆ. ಹೀಗಾಗಿ ಕಾಂಗ್ರೆಸ್ ಶಾಸಕರು ತೆಲಂಗಾಣದಿಂದ ಪಾಟ್ನಾಕ್ಕೆ ಮರಳಲಿದ್ದಾರೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ.

ಪತನದ ಅಂಚಿನಲ್ಲಿ ಬಿಹಾರದ 'ಮಹಾಘಟ ಬಂಧನ್' ಸರ್ಕಾರ: ಜೆಡಿಯು ಶಾಸಕಾಂಗ ಪಕ್ಷದ ಸಭೆ ಕರೆದ ನಿತೀಶ್ ಕುಮಾರ್
ಬಿಹಾರದಲ್ಲಿ ನಡೆಯುತ್ತಿರುವ ರಾಜಕೀಯ ಮೇಲಾಟದಲ್ಲಿ, ಮಹಾಘಟಬಂಧನ್ (ಮಹಾಮೈತ್ರಿಕೂಟ) ಸರ್ಕಾರವು ಪತನದ ಅಂಚಿಗೆ ಸರಿದಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಪಕ್ಷದ ಶಾಸಕಾಂಗ ಸಭೆ ಕರೆದಿದ್ದಾರೆ.

ಬಿಹಾರ ರಾಜಕೀಯ ಬಿಕ್ಕಟ್ಟು: ರಾಜಭವನಕ್ಕೆ ಸಿಎಂ ನಿತೀಶ್ ಕುಮಾರ್ ಭೇಟಿ, ಡಿಸಿಎಂ ತೇಜಸ್ವಿ ಗೈರು
ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ಪತನಗೊಳ್ಳಲಿದೆ ಎಂಬ ವರದಿಗಳ ನಡುವೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ ರಾಜಭವನದಲ್ಲಿ ನಡೆದ ಹೈ ಟೀ ಸಮಾರಂಭದಲ್ಲಿ ಭಾಗವಹಿಸಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ಉಪ...

ಬಿಹಾರ ಮೈತ್ರಿ ಸರ್ಕಾರದಲ್ಲಿ ಭಿನ್ನಮತ?: ಡಿಸಿಎಂ ತೇಜಸ್ವಿ ಯಾದವ್ ಹೇಳಿದ್ದೇನು ಅಂದರೆ...
ಬಿಹಾರದ ಮೈತ್ರಿ ಸರ್ಕಾರದಲ್ಲಿ ಭಿನ್ನ ಮತ ಎದುರಾಗಿದೆ ಎಂಬ ವರದಿಗಳು ಪ್ರಕಟವಾಗುತ್ತಿವೆ.

ತೇಜಸ್ವಿ ಯಾದವ್‌ಗೆ ಇಡಿಯಿಂದ ಮತ್ತೆ ಸಮನ್ಸ್: ಜನವರಿ 5ಕ್ಕೆ ವಿಚಾರಣೆಗೆ ಹಾಜರಾಗಲು ಸೂಚನೆ
ಉದ್ಯೋಗಕ್ಕಾಗಿ ರೈಲ್ವೆ ಜಮೀನು ಹಗರಣ ಪ್ರಕರಣದಲ್ಲಿ ಬಿಹಾರದ ಉಪಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ ಶನಿವಾರ ಮತ್ತೆ ಸಮನ್ಸ್ ಜಾರಿ ಮಾಡಿದ್ದು, ಜನವರಿ 5 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಉದ್ಯೋಗಕ್ಕಾಗಿ ಭೂ ಹಗರಣ: ತೇಜಸ್ವಿ ಯಾದವ್, ಲಾಲು ಪ್ರಸಾದ್ ಯಾದವ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್
ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯವು ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ತಂದೆ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜಾತಿ ಗಣತಿ ವಿಚಾರದಲ್ಲಿ ಇತರರು ಬಿಹಾರದ ನಡೆಯನ್ನು ಅನುಸರಿಸಬೇಕು: ತೇಜಸ್ವಿ ಯಾದವ್
ದೇಶದಾದ್ಯಂತ ಬಿಹಾರ ಮಾದರಿಯಲ್ಲಿ ಜಾತಿ ಗಣತಿ ನಡೆಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಿರುವ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್, ಜನಸಂಖ್ಯೆಯಲ್ಲಿನ ನಿಜವಾದ ಪ್ರಾತಿನಿಧ್ಯ ತಿಳಿದಾಗ ಮಾತ್ರ ಸಮಾಜದ ಎಲ್ಲಾ ವರ್ಗಗಳಿಗೆ ನೆರವಾಗುವ ನೀತಿಗಳನ್ನು ರೂಪಿಸಲು ಸಾಧ್ಯ ಎಂದು ಹೇಳಿದ್ದಾರೆ.

