Tejashwi Yadav

ಇಡಿ ನನ್ನ ಸಹೋದರಿಯರ ಒಡೆವೆಗಳನ್ನು ಬಿಚ್ಚಿಸಿ, ವಶಕ್ಕೆ ಪಡೆದಿದೆ: ತೇಜಸ್ವಿ ಯಾದವ್
ಕಳೆದ ವಾರ ದೆಹಲಿಯ ನಮ್ಮ ಮನೆಯ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು "ಅರ್ಧ ಗಂಟೆಯಲ್ಲಿ" ಶೋಧ ಕಾರ್ಯ ಮುಗಿಸಿದ್ದರು. ಆದರೆ "ಮೇಲಿನಿಂದ ಆದೇಶ" ಬರುವುದನ್ನೇ ಕಾಯುತ್ತಿದ್ದ ಅಧಿಕಾರಿಗಳು ಗಂಟೆಗಟ್ಟಲೆ...

ಉದ್ಯೋಗಕ್ಕಾಗಿ ಭೂ ಹಗರಣ: ಸಿಬಿಐ ವಿಚಾರಣೆಗೆ ತೇಜಸ್ವಿ ಯಾದವ್ ಗೈರು, ಹೊಸ ದಿನಾಂಕ ಕೇಳಿದ ಬಿಹಾರ ಡಿಸಿಎಂ
ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ಸಿಬಿಐ ವಿಚಾರಣೆಗೆ ಗೈರು ಹಾಜರಾಗಿರುವ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ವಿಚಾರಣೆಗೆ ಹೊಸ ದಿನಾಂಕ ನೀಡುವಂತೆ...

ಇ.ಡಿ ದಾಳಿ ವೇಳೆ ಗರ್ಭಿಣಿ ಸೊಸೆಗೆ ಕಿರುಕುಳ; ತನಿಖಾ ಸಂಸ್ಥೆಯ ವಿರುದ್ಧ ಲಾಲು ಪ್ರಸಾದ್ ಕಿಡಿ; ಖರ್ಗೆ ಆಕ್ರೋಶ
ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಮಗ ತೇಜಸ್ವಿ ಯಾದವ್ ಅವರ ದೆಹಲಿ ನಿವಾಸದಲ್ಲಿ ದಾಳಿಯ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತನ್ನ ಗರ್ಭಿಣಿ ಸೊಸೆಯನ್ನು 15 ಗಂಟೆಗಳ ಕಾಲ ಕುಳಿತುಕೊಳ್ಳುವಂತೆ ಮಾಡಿದೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಶನಿವಾರ ಆರೋಪಿಸಿದ್ದಾರೆ.

ಉದ್ಯೋಗಕ್ಕಾಗಿ ಭೂ ಹಗರಣ: ಸಿಬಿಐ ಸಮನ್ಸ್, ತನಿಖಾ ಸಂಸ್ಥೆಯ ಕಡೆಗೆ ಸುಳಿಯದ ಬಿಹಾರ ಡಿಸಿಎಂ ತೇಜಸ್ವಿ ಯಾದವ್
ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ವಿಚಾರಣೆಗೆ ಹಾಜರಾಗುವಂತೆ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಸಿಬಿಐ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೇಜಸ್ವಿ ಯಾದವ್ ಗೆ ಅಧಿಕಾರ ಹಸ್ತಾಂತರಿಸುವ ಸುಳಿವು ನೀಡಿದ ನಿತೀಶ್ ಕುಮಾರ್
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಂಗಳವಾರ ತಮ್ಮ ಯುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಅಧಿಕಾರ ಹಸ್ತಾಂತರಿಸಲು ಎದುರು ನೋಡುತ್ತಿರುವ ಬಗ್ಗೆ ಮತ್ತಷ್ಟು ಸುಳಿವು ನೀಡಿದ್ದಾರೆ ಎಂದು ಆಡಳಿತಾರೂಢ...

ಲಾಲು ಪ್ರಸಾದ್ ಯಾದವ್ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿ: ಪುತ್ರ ತೇಜಸ್ವಿ ಯಾದವ್
ಬಿಹಾರದ ಮಾಜಿ ಸಿಎಂ ಹಾಗೂ ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ಅವರ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆ ಯಶಸ್ವಿ ಎಂದು ಪುತ್ರ ತೇಜಸ್ವಿ ಯಾದವ್ ಹೇಳಿದ್ದಾರೆ.

ಅಭಿವೃದ್ಧಿಗೆ ಮತ್ತೊಂದು ಹೆಸರು ಗಡ್ಕರಿ: ಕೇಂದ್ರ ಸಚಿವರನ್ನು ಹಾಡಿ ಹೊಗಳಿದ ತೇಜಸ್ವಿ ಯಾದವ್
ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಹಾಡಿ ಹೊಗಳಿದ್ದು, ಅಭಿವೃದ್ಧಿಗೆ ಮತ್ತೊಂದು ಹೆಸರು ಗಡ್ಕರಿ ಎಂದು ಸೋಮವಾರ ಹೇಳಿದ್ದಾರೆ.

ಇಡಿ, ಸಿಬಿಐ ಗೆ ಹೆದರಲ್ಲ; ಉದ್ಯೋಗ ಸೃಷ್ಟಿಯ ಭರವಸೆ ಈಡೇರಿಸುತ್ತೇವೆ: ತೇಜಸ್ವಿ ಯಾದವ್
2020ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಆರ್‌ಜೆಡಿ ಪ್ರಚಾರದ ನೇತೃತ್ವ ವಹಿಸಿದ್ದಾಗ ತಾನು ನೀಡಿದ್ದ 10 ಲಕ್ಷ ಉದ್ಯೋಗಗಳನ್ನು ಒದಗಿಸುವ ಭರವಸೆಯನ್ನು ನಮ್ಮ ನೂತನ ಸರ್ಕಾರವು ಈಡೇರಿಸುತ್ತದೆ ಎಂದು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಗುರುವಾರ ತಿಳಿಸಿದ್ದಾರೆ.

ಐಆರ್ ಸಿಟಿಸಿ ಹಗರಣ: ತೇಜಸ್ವಿ ಯಾದವ್ ಜಾಮೀನು ರದ್ದುಗೊಳಿಸಲು ದೆಹಲಿ ಕೋರ್ಟ್ ನಕಾರ
ಐಆರ್‌ಸಿಟಿಸಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ಮನವಿಯ ಮೇರೆಗೆ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಜಾಮೀನು ರದ್ದುಗೊಳಿಸಲು ದೆಹಲಿ ಕೋರ್ಟ್ ಮಂಗಳವಾರ ನಿರಾಕರಿಸಿದೆ.

