ರಾಜಕೀಯ2019 ಲೋಕಸಭಾ ಚುನಾವಣೆ: ಬೆಂಗಳೂರು ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿ ಯಾರು?
ಇತ್ತೀಚಿಗೆ ನಿಧನರಾದ ಕೇಂದ್ರ ಸಚಿವ ಹೆಚ್ ಎನ್ ಅನಂತ್ ಕುಮಾರ್ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಯಾರು ಪ್ರತಿನಿಧಿಸಲಿದ್ದಾರೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ