ರಾಜ್ಯಆದಿವಾಸಿಗಳಿಗೆ ಶಿಕ್ಷಣದ ಕನಸು ಕೊಟ್ಟೆ: ಪ್ರೊ ತೇಜಸ್ವಿ ಕಟ್ಟೀಮನಿ ಆತ್ಮಕಥನ 'ಜಂಗ್ಲೀ ಕುಲಪತಿಯ ಜಂಗೀ ಕಥೆ' ಬಿಡುಗಡೆ
ವಿದ್ಯೆಯನ್ನು ಎಟುಕಿಸಿಕೊಳ್ಳಲಾಗದವರಿಗೆ ಶಿಕ್ಷಣದ ಕನಸನ್ನು ವಾಸ್ತವ ಮಾಡಿದ ಹೆಮ್ಮೆ ನನಗಿದೆ ಎಂದು ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ ತೇಜಸ್ವಿ ಕಟ್ಟೀಮನಿ ಅವರು ಮನದುಂಬಿ ನುಡಿದರು.