Tejasvi Surya

Watch | CT Ravi ಬಿಡುಗಡೆಗೆ ಹೈಕೋರ್ಟ್ ಆದೇಶ; ಶಿಕ್ಷಣದಲ್ಲಿ ಮಕ್ಕಳಿಗೆ 3-ಹೆಚ್ ಸೂತ್ರ ಅಳವಡಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ಕರೆ; ರವಿಗೆ ಕೊಲೆಗಡುಕ ಎಂದಿದ್ದು ನಿಜ- ಲಕ್ಷ್ಮಿ ಹೆಬ್ಬಾಳ್ಕರ್

News headlines 20-12-2024 | ಈಗಿನ ಶಿಕ್ಷಣ ಉಪಯೋಗವಿಲ್ಲದ ವೈದಿಕ ಶಿಕ್ಷಣ ವ್ಯವಸ್ಥೆಯಂತಾಗಿದೆ- ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ CM; ನನ್ನನ್ನು Murder ಮಾಡುವುದೇ ನಿಮ್ಮ ಉದ್ದೇಶ- ಅಧಿಕಾರಿಗಳ ವಿರುದ್ಧ CT Ravi ಗರಂ; ಕೊಲೆಗಡುಕ ಅಂದಿದ್ದು ನಿಜ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಸ್ಥಾಪನೆ: ಜನವರಿಯಲ್ಲಿ ಕಾರ್ಯಾರಂಭ; ಐತಿಹಾಸಿಕ ಮೈಲಿಗಲ್ಲು- ತೇಜಸ್ವಿ ಸೂರ್ಯ
ಬೆಂಗಳೂರು ದೇಶದ ಐಟಿ ಆದಾಯದಲ್ಲಿ ಶೇಕಡ 40ರಷ್ಟು ಕೊಡುಗೆ ನೀಡುತ್ತದೆ. ಅಷ್ಟೇ ಅಲ್ಲದೆ ಲಕ್ಷಗಟ್ಟಲೆ ಟೆಕ್ ವೃತ್ತಿಪರರಿಗೆ ನೆಲೆಯಾಗಿದೆ ಎಂದು ತೇಜಸ್ವಿ ಸೂರ್ಯ ಕಚೇರಿ ತಿಳಿಸಿದೆ.

ಉದ್ದೇಶಪೂರ್ವಕ ಕಾನೂನು ದುರುಪಯೋಗ ಕುಟುಂಬ ವ್ಯವಸ್ಥೆಗೆ ಮಾರಕ; ಲಿಂಗ ಸಮಾನತೆ ಜಾರಿ, ಸುಧಾರಣೆ ಅಗತ್ಯ- Tejasvi Surya

ರೈತ ಆತ್ಮಹತ್ಯೆ ಬಗ್ಗೆ ಸುಳ್ಳು ಸುದ್ದಿ: ತೇಜಸ್ವಿ ಸೂರ್ಯ ವಿರುದ್ಧದ ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್
ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರುದ್ದು ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ವಾದ-ಪ್ರತಿವಾದ ಬಳಿಕ ತೀರ್ಪು ಕಾಯ್ದಿರಿಸಿತ್ತು.

BJP ಸಂಸದ ತೇಜಸ್ವಿ ಸೂರ್ಯ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಹಾವೇರಿ ಸೆನ್ (ಸೈಬರ್, ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ಬಿಜೆಪಿಯ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿಯ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಎಫ್‌ಐಆರ್‌ಗೆ ತಡೆ ನೀಡಿದೆ.

ವಕ್ಫ್ ವಿವಾದ: ರೈತರ ಪರ ಧ್ವನಿ ಎತ್ತುವವರನ್ನು ಗುರಿಯಾಗಿಸಿ FIR ದಾಖಲು, ಬೆದರಿಕೆ- ಬಿಜೆಪಿ ಆರೋಪ
ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ವಿರುದ್ಧ ಎಫ್ ಐಆರ್ ದಾಖಲಿಸುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ರೈತರನ್ನು ಭಯ ಪಡಿಸುವ ಕ್ರಮವಾಗಿದೆ.

Hey Child ತೇಜು! ಟ್ವೀಟ್ ಡಿಲೀಟ್ ಮಾಡುವುದು ನಿಮ್ಮ ಹವ್ಯಾಸವಲ್ಲವೇ: FIR ಹಾಕಿಸುವುದೇ ಕೆಲಸ ಎಂದ ತೇಜಸ್ವಿ ಸೂರ್ಯಗೆ ಪ್ರಿಯಾಂಕ್ ಟಾಂಟ್!
ಹಾವೇರಿ ಪ್ರಕರಣದಲ್ಲಿ ಎಫ್ ಐಆರ್ ದಾಖಲಾದ ಕಾರಣಕ್ಕೆ ಸಂಸದ ತೇಜಸ್ವಿ ಸೂರ್ಯ ಅಳುವುದೇಕೆ? ಸುಳ್ಳು ಸುದ್ದಿ ಹಬ್ಬಿಸುತ್ತಿರುವ ನಿಮಗೆ ಮೆರವಣಿಗೆ ಮೂಲಕ ಸನ್ಮಾನ ಮಾಡಬೇಕಾ? ಸುಳ್ಳು ಹೇಳಿದ ಮೇಲೆ ಅದಕ್ಕೆ ಪ್ರಾಯಶ್ಚಿತವಾಗಬೇಕಲ್ಲವೇ?


