Tejasvi Surya

ಹೊಣೆಗಾರಿಕೆ ಮರೆತು ಮಕ್ಕಳಾಟ ಆಡುವವರ ತಿರಸ್ಕರಿಸಿ ಮನೆಗೆ ಕಳಿಸುವುದು ನಿಶ್ಚಿತ: ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ರಾಜಕೀಯ

ಹೊಣೆಗಾರಿಕೆ ಮರೆತು ಮಕ್ಕಳಾಟ ಆಡುವವರ ತಿರಸ್ಕರಿಸಿ ಮನೆಗೆ ಕಳಿಸುವುದು ನಿಶ್ಚಿತ: ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಹನುಮಾನ್ ಚಾಲೀಸಾ-ಆಜಾನ್ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ದ ಕಾಂಗ್ರೆಸ್ ತೀವ್ರವಾಗಿ ಕಿಡಿಕಾರಿದೆ.

ವಿಭಜನೆ ಎನ್ನುವುದು ಕಾಂಗ್ರೆಸ್ DNA ಯಲ್ಲೇ ಇದೆ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ
ದೇಶ

ವಿಭಜನೆ ಎನ್ನುವುದು ಕಾಂಗ್ರೆಸ್ DNA ಯಲ್ಲೇ ಇದೆ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ವಿಧಾನಸಭೆಯ ಹೊರಗೆ 'ಪಾಕಿಸ್ತಾನ ಪರ' ಘೋಷಣೆಗಳನ್ನು ಕೂಗಿದ ಆರೋಪದ ನಡುವೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಕ್ಷದ ಡಿಎನ್‌ಎಯಲ್ಲಿ ವಿಭಜನೆ ಎನ್ನುವುದು ಅಂತರ್ಗತವಾಗಿದೆ ಎಂದು ಹೇಳಿದ್ದಾರೆ.

ಹಳದಿ ಮಾರ್ಗದ ಮೆಟ್ರೋ ಕಾಮಗಾರಿ ಆಮೆಗತಿಯಲ್ಲಿ: ಸಂಸದ ತೇಜಸ್ವಿ ಸೂರ್ಯ ಅಸಮಾಧಾನ
ರಾಜ್ಯ

ಹಳದಿ ಮಾರ್ಗದ ಮೆಟ್ರೋ ಕಾಮಗಾರಿ ಆಮೆಗತಿಯಲ್ಲಿ: ಸಂಸದ ತೇಜಸ್ವಿ ಸೂರ್ಯ ಅಸಮಾಧಾನ

ಆರ್‌ವಿ ರಸ್ತೆ-ಬೊಮ್ಮಸಂದ್ರ (ಹಳದಿ ಮಾರ್ಗ) ನಡುವಿನ ಮೆಟ್ರೋ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಈ ಬೆಳವಣಿಗೆಗೆ ಸಂಸದ ತೇಜಸ್ವಿ ಸೂರ್ಯ ಸೋಮವಾರ ಅಸಮಾಧಾನ ಹೊರಹಾಕಿದ್ದಾರೆ.

ಜ.22ಕ್ಕೆ ಬೆಂಗಳೂರು ದಕ್ಷಿಣದಲ್ಲಿ ಬಾಲರಾಮೋತ್ಸವ: ಲಕ್ಷ ದೀಪೋತ್ಸವ, ರಾಮನಾಮ ಭಜನೆ ಸಿದ್ಧತೆ
ರಾಜ್ಯ

ಜ.22ಕ್ಕೆ ಬೆಂಗಳೂರು ದಕ್ಷಿಣದಲ್ಲಿ ಬಾಲರಾಮೋತ್ಸವ: ಲಕ್ಷ ದೀಪೋತ್ಸವ, ರಾಮನಾಮ ಭಜನೆ ಸಿದ್ಧತೆ

ಕೋಟ್ಯಾಂತರ ಜನರ ಬಹು ನರೀಕ್ಷೆಯ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗುವ ಜ.22ರಂದು ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ವಿಶೇಷ ಬಾಲರಾಮೋತ್ಸವ ಹಮ್ಮಿಕೊಂಡಿರುವುದಾಗಿ ಸಂಸದ ತೇಜಸ್ವಿ ಸೂರ್ಯ ಅವರು ಶನಿವಾರ ಹೇಳಿದರು.

ಬೆಂಗಳೂರಿಗೆ ಕಂಪನಿ ಸೆಕ್ರೇಟರೀಸ್ ಪ್ರಾದೇಶಿಕ ಕಚೇರಿ: ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ- ತೇಜಸ್ವಿ ಸೂರ್ಯ
ರಾಜ್ಯ

ಬೆಂಗಳೂರಿಗೆ ಕಂಪನಿ ಸೆಕ್ರೇಟರೀಸ್ ಪ್ರಾದೇಶಿಕ ಕಚೇರಿ: ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ- ತೇಜಸ್ವಿ ಸೂರ್ಯ

ಬೆಂಗಳೂರು: ಕೇಂದ್ರ ಸಾಂಸ್ಥಿಕ ವ್ಯವಹಾರಗಳ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಕಂಪೆನಿ ಸೆಕ್ರೇಟರೀಸ್‌ ನ ಪ್ರಾದೇಶಿಕ ಕಚೇರಿಯನ್ನು ಬೆಂಗಳೂರು ನಗರಕ್ಕೆ ಮಂಜೂರು ಮಾಡಲು ಎಲ್ಲಾ ರೀತಿಯಲ್ಲೂ ಪ್ರಯತ್ನಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಹೇಳಿದ್ದಾರೆ. 

ಸಾಂಪ್ರದಾಯಿಕ ಆಟಗಳನ್ನು ರಕ್ಷಿಸಲು, ಸನಾತನ ಧರ್ಮ ಉಳಿಸಲು ಪಕ್ಷಗಳು ಒಂದಾಗಬೇಕು: ತೇಜಸ್ವಿ ಸೂರ್ಯ
ರಾಜ್ಯ

ಸಾಂಪ್ರದಾಯಿಕ ಆಟಗಳನ್ನು ರಕ್ಷಿಸಲು, ಸನಾತನ ಧರ್ಮ ಉಳಿಸಲು ಪಕ್ಷಗಳು ಒಂದಾಗಬೇಕು: ತೇಜಸ್ವಿ ಸೂರ್ಯ

‘ಜಲ್ಲಿಕಟ್ಟು’ ಮತ್ತು ‘ಕಂಬಳ’ದಂತಹ ಸಾಂಪ್ರದಾಯಿಕ ಆಟಗಳನ್ನು ನಿಲ್ಲಿಸಲು 'ಕೆಲವು ಅಜೆಂಡಾ ಚಾಲಿತ ಶಕ್ತಿಗಳು' ಪ್ರಯತ್ನಿಸುತ್ತಿವೆ. ‘ಸನಾತನ ಧರ್ಮ’ವನ್ನು ಉಳಿಸಲು ರಾಜಕೀಯ ಪಕ್ಷಗಳು ಒಂದಾಗಬೇಕು ಎಂದು ಸಂಸದ ಮತ್ತು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಭಾನುವಾರ ಹೇಳಿದರು.

ದಿಢೀರ್ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ
ರಾಜಕೀಯ

ದಿಢೀರ್ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ

ಬಿಜೆಪಿ ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಬುಧವಾರ ದಿಢೀರ್ ಆಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಈ ನೆಲದ ಸಂಸ್ಕೃತಿ ದ್ವೇಷಿಸುವ ವಿಷಯದಲ್ಲಿ ಕಾಂಗ್ರೆಸ್-ಡಿಎಂಕೆ ಒಗ್ಗಟ್ಟು ತೋರಿಸುತ್ತವೆ: ಸಂಸದ ತೇಜಸ್ವಿ ಸೂರ್ಯ
ರಾಜ್ಯ

ಈ ನೆಲದ ಸಂಸ್ಕೃತಿ ದ್ವೇಷಿಸುವ ವಿಷಯದಲ್ಲಿ ಕಾಂಗ್ರೆಸ್-ಡಿಎಂಕೆ ಒಗ್ಗಟ್ಟು ತೋರಿಸುತ್ತವೆ: ಸಂಸದ ತೇಜಸ್ವಿ ಸೂರ್ಯ

ಕಾಂಗ್ರೆಸ್-ಸಿದ್ದರಾಮಯ್ಯ ಸರ್ಕಾರ ಹೊರಡಿಸಿರುವ ಈ ರೀತಿಯ ಸರ್ಕಾರ ಆದೇಶಗಳು ಏನೂ ಅರಿಯದ ಮುಗ್ಧತೆಯ ರೀತಿ ಇಲ್ಲ, ಇದರ ಹಿಂದೆ ದುರುದ್ದೇಶವಿದ್ದಂತೆ ಕಂಡುಬರುತ್ತಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಕಾರ್ ಪೂಲಿಂಗ್ ವಿವಾದ: ತೇಜಸ್ವಿ ಸೂರ್ಯ ಕ್ಷಮೆಯಾಚಿಸುವಂತೆ ಖಾಸಗಿ ಸಾರಿಗೆ ಸಂಘಟನೆಗಳ ಆಗ್ರಹ
ರಾಜ್ಯ

ಕಾರ್ ಪೂಲಿಂಗ್ ವಿವಾದ: ತೇಜಸ್ವಿ ಸೂರ್ಯ ಕ್ಷಮೆಯಾಚಿಸುವಂತೆ ಖಾಸಗಿ ಸಾರಿಗೆ ಸಂಘಟನೆಗಳ ಆಗ್ರಹ

ಕಾರ್ ಪೂಲಿಂಗ್ ಆ್ಯಪ್‌ಗಳಿಗೆ ಬೆಂಬಲ ನೀಡಿರುವ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕ್ಷಮೆಯಾಚಿಸಬೇಕು ಎಂದು ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.