Tejasvi Surya

ಟನಲ್ ರಸ್ತೆ ಬೇಡ ಎನ್ನಲು ಈ ತೇಜಸ್ವಿ ಸೂರ್ಯ ಯಾರು? ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ: DK Shivakumar; Video
ಈತ ಏಕೆ ಕಾರಲ್ಲಿ ಓಡಾಡುತ್ತಿದ್ದಾನೆ? ಆತ, ಆತನ ಕುಟುಂಬ ಸದಸ್ಯರು ಮೆಟ್ರೋ, ಸರ್ಕಾರಿ ಬಸ್ ಬಳಸಲಿ. ಅವರ ಪಕ್ಷದ ಶಾಸಕರು ಮೆಟ್ರೋ, ಆಟೋರಿಕ್ಷಾ, ಸಾರ್ವಜನಿಕ ಸಾರಿಗೆಗಳಲ್ಲಿ ಓಡಾಡಲಿ. ಬೇಡ ಎಂದವರಾರು?

Watch | ಕಾರು ಇಲ್ಲದ ಹುಡುಗನಿಗೆ ಹುಡುಗೀನ ಕೊಡೋಲ್ಲ! ಇದೆಲ್ಲ ತೇಜಸ್ವಿಗೆ ಯಾಕೆ ಅರ್ಥ ಆಗಲ್ಲ!

'ಕಾರು ಇಲ್ಲದ ಹುಡುಗನಿಗೆ ಹುಡುಗೀನ ಮದುವೆ ಮಾಡಿ ಕೊಡೋಕೆ ಒಪ್ಪಲ್ಲ, ಇದೆಲ್ಲ ತೇಜಸ್ವಿ ಸೂರ್ಯಗೆ ಯಾಕೆ ಅರ್ಥ ಆಗಲ್ಲ': ಡಿ.ಕೆ ಶಿವಕುಮಾರ್; Video
ಒಂದೇ ಮನೆಯಲ್ಲಿರುವ ಗಂಡ ಮತ್ತು ಹೆಂಡತಿ ಪ್ರತ್ಯೇಕವಾಗಿ ತಮ್ಮ ಸ್ವಂತ ವಾಹನಗಳಲ್ಲಿ ಪ್ರಯಾಣಿಸಲು ಬಯಸುತ್ತಾರೆ. ಅವರು ತಮ್ಮ ಮಕ್ಕಳನ್ನು ಖಾಸಗಿ ಸಾರಿಗೆಯ ಮೂಲಕ ಶಾಲೆಗೆ ಕಳುಹಿಸುತ್ತಾರೆ.

News Headlines 28-10-25 | RSS ಮೇಲಿನ ರಾಜ್ಯ ಸರ್ಕಾರದ ಅಂಕುಶಕ್ಕೆ ಹೈಕೋರ್ಟ್ ತಡೆ; ಡಿಕೆಶಿ ಭೇಟಿಯಾದ ಸೂರ್ಯ; ಬ್ರೆಜಿಲ್ ಮಾಡೆಲ್ ಗೆ ಲೈಂಗಿಕ ಕಿರುಕುಳ; ಕರ್ನಾಟಕ ಪೊಲೀಸರಿಗೆ ಹೊಸ ಕ್ಯಾಪ್!

Watch | RSS ಮೇಲಿನ ರಾಜ್ಯ ಸರ್ಕಾರದ ಅಂಕುಶಕ್ಕೆ ಹೈಕೋರ್ಟ್ ತಡೆ; ಡಿಕೆಶಿ ಭೇಟಿಯಾದ ಸೂರ್ಯ; ಬ್ರೆಜಿಲ್ ಮಾಡೆಲ್ ಗೆ ಲೈಂಗಿಕ ಕಿರುಕುಳ; ಕರ್ನಾಟಕ ಪೊಲೀಸರಿಗೆ ಹೊಸ ಕ್ಯಾಪ್!

ಡಿ.ಕೆ ಶಿವಕುಮಾರ್ ಭೇಟಿಯಾದ ತೇಜಸ್ವಿ ಸೂರ್ಯ; ಬೆಂಗಳೂರು ಸುರಂಗ ಯೋಜನೆ ಕೈಬಿಡುವಂತೆ ಆಗ್ರಹ
ಕಾರು ಮಾತ್ರ ಸಂಚರಿಸುವ ಸುರಂಗ ಯೋಜನೆಗೆ ಖರ್ಚು ಮಾಡುವ ಹಣವನ್ನು ಮೆಟ್ರೋದಂತಹ ಸಾಮೂಹಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆಗಳಿಗೆ ಖರ್ಚು ಮಾಡಬೇಕು ಎಂದು ನಾನು ವಿನಂತಿಸಿದ್ದೇನೆ.

ತೇಜಸ್ವಿ ಸೂರ್ಯ ಖಾಲಿ ಟ್ರಂಕ್, ಬೆಂಗಳೂರು ಅಭಿವೃದ್ಧಿಗೆ ಏನೂ ಮಾಡಿಲ್ಲ; ಸುರಂಗ ಮಾರ್ಗ ಯೋಜನೆ ನಿಲ್ಲಿಸಲ್ಲ: ಡಿ.ಕೆ ಶಿವಕುಮಾರ್
ಸಂಸದ ತೇಜಸ್ವಿ ಸೂರ್ಯ ಸಂಸದರಾಗಿದ್ದುಕೊಂಡು ಪ್ರಧಾನಿ ಮೋದಿಯವರ ಬಳಿ ಮಾತನಾಡಿ ಬೆಂಗಳೂರು ಅಭಿವೃದ್ಧಿ ಕೆಲಸಗಳಿಗೆ ಒಂದು ಹತ್ತು ರೂಪಾಯಿ ಕೊಡಿಸಲು ಆಗಿಲ್ಲ.

Watch | ಜನ ಸಣ್ಣಪುಟ್ಟದ್ದಕ್ಕೂ ಸರ್ಕಾರದ ಮೇಲೆ ಅವಲಂಬಿತರಾಗುವಂತೆ ಮಾಡಿದ್ದೇ ನಿಮ್ಮ ಸಾಧನೆ...

ಚಂದ್ರನ ನೋಡಿ ಪ್ರಾರ್ಥಿಸುವವರ ಸಹವಾಸದಿಂದ ಅವರಿಗೆ ಸೂರ್ಯ-ಚಂದ್ರರ ನಡುವೆ ವ್ಯತ್ಯಾಸವೇ ಗೊತ್ತಿಲ್ಲದಂತಾಗಿದೆ: ಸಿಎಂ ಅಮಾವಾಸ್ಯೆ ಟೀಕೆಗೆ Tejasvi Surya ಟಾಂಗ್
ಸಿಎಂ ಸಿದ್ದರಾಮಯ್ಯ ಟೀಕೆಗೆ ಸಂಸದ ತೇಜಸ್ವಿ ಸೂರ್ಯ ಅವರ ಖಡಕ್ ಪ್ರತಿಕ್ರಿಯೆ ನೀಡಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ.

