ರಾಜಕೀಯಚನ್ನಪಟ್ಟಣ ಉಪಚುನಾವಣೆ: ಬಕ ಪಕ್ಷಿಗಳಂತೆ ಕಾಯುತ್ತಿರುವ ನಾಯಕರು; ಟಿಕೆಟ್ ನೀಡುವಂತೆ ವೇಣಗೋಪಾಲ್ ಗೆ ತೇಜಸ್ವಿನಿ ಪತ್ರ
ಕನಕಪುರದ ಮಾಜಿ ಸಂಸದೆ ತೇಜಸ್ವಿನಿ ಗೌಡ, ಒಕ್ಕಲಿಗ ನಾಯಕಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರಿಗೆ ಪತ್ರ ಬರೆದು ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಟಿಕೆಟ್ಗೆ ತಮ್ಮನ್ನು ಪರಿಗಣಿಸುವಂತೆ ಒತ್ತಾಯಿಸಿದ್ದಾರೆ.