Tejaswi surya

ತೇಜಸ್ವಿ ಸೂರ್ಯ ಹೇಳಿಕೆಗೆ ಸಿಎಂ ಸಮರ್ಥನೆ: ಕಾಂಗ್ರೆಸ್ ಕಿಡಿ; ನೆಟ್ಟಿಗರ ಆಕ್ರೋಶ
ಬೆಂಗಳೂರು ಉಗ್ರರ ತಾಣ ವಾಗಿದೆ ಎಂದು ಹೇಳಿಕೆ ನೀಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಜೊತೆಗೆ ಸಂಸದರನ್ನು ವಜಾಗೊಳಿಸುವಂತೆ ಆಗ್ರಹಿಸಿದೆ

ಇಂದಿನ ಯುವಕರು ಇಂದೇ ನಾಯಕರಾಗಬೇಕು ಎನ್ನುವುದು ಪ್ರಧಾನಿ ಮೋದಿ ಸೂತ್ರ: ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಪಕ್ಷದ ಸಂಘಟನೆಗಾಗಿ ಹಗಲಿರುಳು ಶ್ರಮಿಸುವುದಾಗಿ ತಿಳಿಸಿದ್ದಾರೆ.

ಜನಸಂದಣಿ ತಡೆಯಲು ಕೆ.ಆರ್. ಮಾರುಕಟ್ಟೆ ತರಕಾರಿ ಅಂಗಡಿಗಳು ನ್ಯಾಷನಲ್ ಕಾಲೇಜು ಮೈದಾನಕ್ಕೆ ಶಿಫ್ಟ್ ಸಾಧ್ಯತೆ
ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೊಸ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಸಂಘಟನೆಗಳನ್ನು ನಿಷೇಧಿಸುವಂತೆ ಸಿಎಂಗೆ ತೇಜಸ್ವಿ ಸೂರ್ಯ ಮನವಿ
ರಾಜ್ಯ ಸರ್ಕಾರವು ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಸಂಸದ ತೇಜಸ್ವಿ ಸೂರ್ಯ ಅವರು ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬಿಜೆಪಿ ಪಂಚರ್ ಅಂಗಡಿ: ಕಮಲ ನಾಯಕರ ವಿರುದ್ಧ ಕಾಂಗ್ರೆಸ್ ವಿನೂತನ ಪ್ರತಿಭಟನೆ
ಪೌರತ್ವ ಕಾಯ್ದೆ ವಿಷಯದಲ್ಲಿ ನಡೆಯುತ್ತಿರುವ ಹಾಗು ವಿರೋಧಿ ಪ್ರತಿಭಟನೆಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ನಗರದಲ್ಲಿ ಬಿಜೆಪಿಯ ನಾಯಕರ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿತು.

ಪ್ರವಾಹ ಪರಿಹಾರಕ್ಕೆ ಕೇಂದ್ರದ ಹಣಕಾಸಿನ ನೆರವಿನ ಅಗತ್ಯವಿಲ್ಲ: ತೇಜಸ್ವಿ ಸೂರ್ಯ
14ನೇ ಹಣಕಾಸು ಆಯೋಗದ ಶಿಪಾರಸ್ಸಿನ ಪ್ರಕಾರ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚಿನ ಆರ್ಥಿಕ ಶಕ್ತಿಯನ್ನು ನೀಡಿದೆ ಆದುದರಿಂದ ನರೆ ಸಂತ್ರಸ್ಥರ ಪುನರ್ವಸತಿಗೆ ರಾಜ್ಯ ಸರ್ಕಾರ ಪರಿಹಾರಕ್ಕಾಗಿ ಕೇಂದ್ರದ ಮೊರೆ ಹೋಗುವ ಅವಶ್ಯಕತೆಯಿದೆ,

ಮಕ್ಕಳ ಗ್ರಂಥಾಲಯವಿರುವ ಸ್ಥಳದಲ್ಲಿ ತೇಜಸ್ವಿ ಸೂರ್ಯ ಕಚೇರಿ ಆರಂಭ:ಶಾಸಕಿ ಸೌಮ್ಯಾರೆಡ್ಡಿ ಅಸಮಾಧಾನ
ಮಾಜಿ ಸಂಸದ ದಿವಂಗತ ಅನಂತ್ ಕುಮಾರ್ ಬಳಸುತ್ತಿದ್ದ ಕಚೇರಿಯನ್ನು ನಿರಾಕರಿಸಿ ಮಕ್ಕಳ ಗ್ರಂಥಾಲಯ ಜಾಗದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಅಧಿಕೃತ ಕಚೇರಿ ಪ್ರಾರಂಭ ಮಾಡುತ್ತಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.

ಸಂಸದ ತೇಜಸ್ವಿ ಸೂರ್ಯಗೆ ಬಿಜೆಪಿಯಲ್ಲಿ ರಾಷ್ಟ್ರ ಮಟ್ಟದ ಹುದ್ದೆ?
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಯುವ ಸಂಸದ ತೇಜಸ್ವಿ ಸೂರ್ಯ ಅವರಿಗೆ ರಾಷ್ಟ್ರೀಯ ಮಟ್ಟದ ಹುದ್ದೆ ನೀಡಲು ಬಿಜೆಪಿ ಉತ್ಸುಕವಾಗಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಅಥವಾ ರಾಷ್ಟ್ರೀಯ ಯುವ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ..

ಸದನದಲ್ಲಿ ಪ್ರಜ್ವಲಿಸಿದ ಪ್ರಜ್ವಲ್ ರೇವಣ್ಣ, ಕಂಗೊಳಿಸಿದ ತೇಜಸ್ವಿ ಸೂರ್ಯ
ಕರ್ನಾಟಕದ ಯುವ ಸಂಸದರಿಬ್ಬರು ಲೋಕಸಭೆಯಲ್ಲಿ ತಮ್ಮ ಮಾತುಗಳ ಮೂಲಕ ಸುದ್ದಿಯಾಗಿ ಭರವಸೆಯ ಯುವ ನಾಯಕರು ...

