ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಬೇಕಿದ್ದ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.