Tejaswini Ananthkumar

ಕುತೂಹಲ ಮೂಡಿಸಿದ ಡಿ.ಕೆ ಶಿವಕುಮಾರ್- ತೇಜಸ್ವಿನಿ ಅನಂತ್ ಕುಮಾರ್ ಭೇಟಿ: ಮೀಟಿಂಗ್ ಹಿಂದಿದ್ಯಾ ಆಪರೇಷನ್?
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ, ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥರೂ ಆಗಿರುವ ತೇಜಸ್ವಿನಿ ಅನಂತಕುಮಾರ್ ಅವರು ಕುಮಾರಕೃಪಾ ಅತಿಥಿ ಗೃಹದಲ್ಲಿ ಸೋಮವಾರ ಭೇಟಿ ಮಾಡಿ ಕೆಲಹೊತ್ತು ಚರ್ಚೆ ನಡೆಸಿದರು.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಸುದ್ದಿ: ತೇಜಸ್ವಿನಿ ಅನಂತಕುಮಾರ್ ಹೇಳಿದ್ದೇನು?
ಕೇಂದ್ರ ಸಚಿವರಾಗಿದ್ದ ದಿ. ಅನಂತಕುಮಾರ್ ಅವರ ಪತ್ನಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆ ಸುದ್ದಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದ್ದಾರೆ.

ನೇಷನ್ ಫಸ್ಟ್, ಪಾರ್ಟಿ ನೆಕ್ಸ್ಟ್, ಸೆಲ್ಫ್ ಲಾಸ್ಟ್: ತುಳಸಿ ಮುನಿರಾಜು ಗೌಡ!
ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿ ತುಳಸಿ ಮುನಿರಾಜುಗೌಡ ತೇಜಸ್ವಿನಿ ಅನಂತ್ ಕುಮಾರ್ ಅವರ ಹಾದಿ ಅನುಸರಿಸಿದ್ದಾರೆ.

ಲೋಕಸಭೆ ಚುನಾವಣೆ ಮತಎಣಿಕೆ: ಪತಿಯನ್ನು ನೆನೆದು ತೇಜಸ್ವಿನಿ ಅನಂತ್ ಕುಮಾರ್ ಟ್ವೀಟ್
2019ರ ಲೋಕಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ದೇಶದ ಆಡಳಿತ ಚುಕ್ಕಾಣಿ ಹಿಡಿಯೋರು ಯಾರು ಎಂಬುದು ಇಂದು ತಿಳಿಯಲಿದೆ...

ನನ್ನ ಪ್ರಶ್ನೆಗಳಿಗೆ ಪಕ್ಷದಿಂದ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ: ತೇಜಸ್ವಿನಿ ಅನಂತಕುಮಾರ್
ನನ್ನ ಪ್ರಶ್ನೆಗಳಿಗೆ ಪಕ್ಷದಿಂದ ಸಮಂಜಸ ಉತ್ತರ ಬಯಸಿದ್ದು ನಿಜ. ಆದರೆ ಈ ಬಗ್ಗೆ ಪಕ್ಷದ ನಾಯಕರಿಂದ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ ಎಂದು ಬಿಜೆಪಿ...

ತೇಜಸ್ವಿನಿಗೆ ತಪ್ಪಿದ ಟಿಕೆಟ್: ಕಮಲ ಪಾಳಯದಲ್ಲಿ ಅಸಹನೆ, ರವಿಸುಬ್ರಮಣ್ಯ ಕಡೆ ವಿ.ಸೋಮಣ್ಣ ಬೊಟ್ಟು!
ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ತಪ್ಪಿರುವುದು ದುರ್ದೈವದ ಸಂಗತಿ. ಹೀಗೆ ಆಗಬಾರದಿತ್ತು. ತೇಜಸ್ವಿನಿ ಅನಂತಕುಮಾರ್ ಯಾವುದೇ ತಪ್ಪನ್ನು ಮಾಡಿಲ್ಲ. ಅಂತಹವರಿಗೆ ಹೀಗೆ ಮಾಡಿದ್ದು ಸರಿಯಲ್ಲ ...

ಬೆಂಗಳೂರು ದಕ್ಷಿಣದಲ್ಲಿ ಮಹಿಳಾ ಮಣಿಯರ ಮುಖಾಮುಖಿ: ರೋಹಿಣಿ- ತೇಜಸ್ವಿನಿ ನಡುವೆ ಬಿಗ್ ಫೈಟ್?
ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬೆಂಗಳೂರು ದಕ್ಷಿಣ ಕ್ಷೇತ್ರ ಎಲ್ಲರ ಗಮನ ಸೆಳೆಯುತ್ತಿದೆ. ಬಿಜೆಪಿ ಮತ್ತು ಕಾಂಗ್ರೆಸ್ ...

