ರಾಜ್ಯಬಿಜೆಪಿ ಸಭೆಯಲ್ಲಿ ಗದ್ದಲ ಸೃಷ್ಟಿಸಿದ ಆರೋಪ: ಸೌಮ್ಯಾ ರೆಡ್ಡಿ, ಮತ್ತಿತರರ ವಿರುದ್ಧ ದೂರು ದಾಖಲು!
ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ಗಳ ಠೇವಣಿದಾರರ ಸಭೆಯಲ್ಲಿ ಗದ್ದಲ ಎಬ್ಬಿಸಿದ ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಹಾಗೂ ಅವರ ಬೆಂಬಲಿಗರ ವಿರುದ್ಧ ಆಯೋಜಕರು ದೂರು ದಾಖಲಿಸಿದ್ದಾರೆ.