ದೇಶದೆಹಲಿ ಲಿಕ್ಕರ್ ನೀತಿ ಹಗರಣ: ತೆಲಂಗಾಣ ಸಿಎಂ ಪುತ್ರಿ ಕವಿತಾ ಹಾಗೂ ಇತರರಿಂದ ಆಪ್ ಸರ್ಕಾರಕ್ಕೆ 100 ಕೋಟಿ ರೂ. ಕಿಕ್ ಬ್ಯಾಕ್; ಇಡಿ ವರದಿ ಸಲ್ಲಿಕೆ
ದೆಹಲಿ ಅಬಕಾರಿ ನೀತಿ ಹಗರಣದ ಪ್ರಮುಖ ಆರೋಪಿ ವಿಜಯ್ ನಾಯರ್ ಅವರು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂಬ ಗಂಭೀರ ಆರೋಪವನ್ನು ಜಾರಿ ನಿರ್ದೇಶನಾಲಯ ಮಾಡಿದೆ. ಅದು ಎಷ್ಟೆಂದರೆ ಕನಿಷ್ಟ 100 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು.