Telangana CM KCR

ತೆಲಂಗಾಣ ಸಿಎಂ ಕೆಸಿಆರ್ ನಮ್ಮ ಅಭ್ಯರ್ಥಿಗಳನ್ನು ಸಂಪರ್ಕಿಸಿ ಪಕ್ಷಕ್ಕೆ ಆಹ್ವಾನಿಸಿದ್ದಾರೆ: ಡಿ ಕೆ ಶಿವಕುಮಾರ್
ತೆಲಂಗಾಣದಲ್ಲಿ ಸರ್ಕಾರ ರಚಿಸುವ ಪ್ರಯತ್ನದಲ್ಲಿ ತಮ್ಮ ಪಕ್ಷದ ಶಾಸಕರನ್ನು ಬಿಆರ್ ಎಸ್ ಮುಖ್ಯಸ್ಥ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಸಂಪರ್ಕಿಸಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರಿನಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಹೈದರಾಬಾದ್ ಎನ್ಕೌಂಟರ್: ತೆಲಂಗಾಣ ಸಿಎಂ ಕೆಸಿಆರ್, ಪೊಲೀಸರ ಬಗ್ಗೆ ಆಂಧ್ರ ಸಿಎಂ ಜಗನ್ ರೆಡ್ಡಿ ಹೇಳಿದ್ದು ಇಷ್ಟು...
ಹೈದರಾಬಾದ್ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಸಿಎಂ ಜಗನ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

