ದೇಶತೆಲಂಗಾಣ ಕಾಂಗ್ರೆಸ್ಗೆ ಹಣ ನೀಡಲು ಕರ್ನಾಟಕ ಸರ್ಕಾರದಿಂದ 'ಚುನಾವಣಾ' ತೆರಿಗೆ: ಬಿಆರ್ಎಸ್
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಬಿಲ್ಡರ್ಗಳ ಮೇಲೆ "ಚುನಾವಣಾ ತೆರಿಗೆ" ವಿಧಿಸುತ್ತಿದೆ ಎಂದು ತೆಲಂಗಾಣ ಸಚಿವ ಮತ್ತು ಬಿಆರ್ಎಸ್ ನಾಯಕ ಕೆಟಿ ರಾಮರಾವ್ ಅವರು ಶನಿವಾರ ಆರೋಪಿಸಿದ್ದಾರೆ.