ದೇಶನಾಗರಿಕರ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಮುಖ್ಯ: ಅಲ್ಲು ಅರ್ಜುನ್ ವಿಚಾರವಾಗಿ ತೆಲಂಗಾಣ ಡಿಜಿಪಿ
ನಾಗರಿಕರ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಮುಖ್ಯವಾದುದು ಎಂಬುದನ್ನು ಚಿತ್ರರಂಗದ ಗಣ್ಯರು ಮತ್ತು ಇತರರು ಅರ್ಥಮಾಡಿಕೊಳ್ಳಬೇಕು ಹಾಗೂ ಅವರು ಅದರಂತೆ ನಡೆದುಕೊಳ್ಳಬೇಕು ಎಂದು ತೆಲಂಗಾಣ ಡಿಜಿಪಿ ಜಿತೇಂದರ್ ಭಾನುವಾರ ಹೇಳಿದ್ದಾರೆ.